ಮಂಗಳೂರು:ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಬಾಬರಿ ಮಸೀದಿ ಧ್ವಂಸದ ಅಣಕು ಪ್ರದರ್ಶನ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಮತೀಯತೆಗೆ ಪ್ರೋತ್ಸಾಹ ನೀಡಿದಂತಾಗಿದೆ. ಶಾಲಾಡಳಿತ ಮಂಡಳಿಯ ಈ ಕ್ರಮವು ಖಂಡನೀಯ ಎಂದು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಹಾಗೂ ಮಾಜಿ ಮೇಯರ್ ಕೆ.ಅಶ್ರಫ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದು ನಿರ್ದಿಷ್ಟ ಸಮುದಾಯದ ಮಕ್ಕಳ ಮೇಲೆ ದ್ವೇಷ ಸಾಧಿಸಲು ಮತ್ತು ನಿರ್ದಿಷ್ಟ ಸಮುದಾಯದ ಪ್ರಾರ್ಥನಾ ಕೇಂದ್ರವನ್ನು ಸಂಶಯದಿಂದ ನೋಡುವಂತಹ ಸನ್ನಿವೇಶವನ್ನು ವಿದ್ಯಾರ್ಥಿಗಳಲ್ಲಿ ಸೃಷ್ಟಿಸುವ ಪ್ರಯತ್ನ ಮಾಡಲಾಗಿದೆ. ಶಿಕ್ಷಣ ಸಂಸ್ಥೆಯ ಈ ನಡೆಯು ಅಸಂವಿಧಾನಿಕವಾಗಿದ್ದು, ಪೊಲೀಸ್ ಇಲಾಖೆಯು ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್