ಶಾರ್ಜಾ: ಭಾರತಾದ್ಯಂತ ಜಾತ್ಯಾತೀತ ಮನೋಭಾವದ ಜನರ ಮನಸ್ಸಲ್ಲಿ ಗೊಂದಲಗಳನ್ನು ಸೃಷ್ಟಿಸಿ, ಧರ್ಮಗಳ ಆದಾರದಲ್ಲಿ ಜನರನ್ನು ಬೇರ್ಪಡಿಸಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (NRC& CAA) ಜಾರಿಗೊಳಿಸಲು ಹೊರಟಿರುವ ಭಾರತ ಸರಕಾರದ ಈ ನಡೆಯ ಕುರಿತಾಗಿ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿಯ ಅಧೀನದಲ್ಲಿ “ಜಾತ್ಯಾತೀತ ರಾಷ್ಟ್ರ- ಧಾರ್ಮಿಕ ಪೌರತ್ವ” ಎಂಬ ವಿಷಯದಲ್ಲಿ ವಿಚಾರ ಸಂಕಿರಣ ಪೌರ ಸಮ್ಮಿಲನವು ಡಿ. 20 ರಂದು ಯಾಸತ್ ಟವರ್ ಶಾರ್ಜಾದಲ್ಲಿ ನಡೆಯಲಿದೆ.
ಸಮಾಜದ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ವಿಷಯ ಮಂಡನೆ ನಡೆಯುವ ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಿಗೆ ಮಾತ್ರ ಪ್ರವೇಶವನ್ನು ನಿಗದಿಪಡಿಸಲಾಗಿದೆ.
ಕೆಸಿಎಫ್ ರಾಷ್ಟ್ರೀಯ ಸಮಿತಿ, ಯುಎಇ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ