ಮಂಗಳೂರು: ನಗರದ ಬಂದರ್ನಲ್ಲಿ ನಡೆದ ಸಂಘರ್ಷದಲ್ಲಿ ಬಲಿಯಾದ ಇಬ್ಬರು ಯುವಕರು ಸೇರಿದಂತೆ ನಾಲ್ವರಿಗೆ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಸಂಜೆ 6:40ಕ್ಕೆ ಆಸ್ಪತ್ರೆಯ ಐಸಿಯುನಲ್ಲಿ ನುಗ್ಗಿದ ಪೊಲೀಸರು ಹಲವರ ಮೇಲೆ ಲಾಠಿ ಬೀಸಿ ದೌರ್ಜನ್ಯ ನಡೆಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯ ಡಾ. ಹಸನ್ ಮುಬಾರಕ್ ತಿಳಿಸಿದ್ದಾರೆ.
ಐಸಿಯುನಲ್ಲಿ ಬಹಳಷ್ಟು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ದೌರ್ಜನ್ಯದಿಂದ ರೋಗಿಗಳು ಭಯಭೀತಿಗೊಂಡಿದ್ದರು. ಆಸ್ಪತ್ರೆಯಲ್ಲಿ ರೋಗಿಗಳ ಜತೆ ಬಂದವರ ಮೇಲೆ ಲಾಠಿಯಿಂದ ದಾಳಿ ಮಾಡಿದ್ದಾರೆ. ಇಂತಹ ಘಟನೆ ವೈದ್ಯ ವೃತ್ತಿಯಲ್ಲೇ ಮೊದಲು ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್