ದಮಾಮ್: ಸುನ್ನೀ ಐಕ್ಯತೆ ನನಸಾಗಲಿದೆ ಎಂದು ಸಮಸ್ಥ ಕೇರಳ ಜಮೀಯತುಲ್ ಉಲೆಮಾದ (ಇ.ಕೆ. ವಿಭಾಗ) ಪ್ರಧಾನ ಕಾರ್ಯದರ್ಶಿ ಪ್ರೊ.ಕೆ.ಆಲಿಕುಟ್ಟಿ ಮುಸ್ಲಿಯಾರ್ ಹೇಳಿದ್ದಾರೆ.ಈ ಮೊದಲು ಶರೀಯತ್ ವಿವಾದದ ಸಂದರ್ಭದಲ್ಲಿ ಎರಡು ಲೀಗ್ಗಳು ಒಗ್ಗೂಡಿದಂತೆ, ಪೌರತ್ವ ತಿದ್ದುಪಡಿ ಕಾನೂನನ್ನು ವಿರೋಧಿಸಲು ಒಗ್ಗಟ್ಟಾಗಿ ಮುಂದೆ ಸಾಗುತ್ತಿದ್ದೇವೆ ಎಂದು ಅವರು ಹೇಳಿದರು.
ಸುನ್ನಿ ಐಕ್ಯತೆ ಅರಳಬೇಕು ಎಂಬುದು ಬಯಕೆಯಾಗಿದೆ. ಇದಕ್ಕಾಗಿ ಪ್ರಯತ್ನಗಳು ನಡೆಯುತ್ತಿದ್ದು, ಪರಿಸ್ಥಿತಿ ಬಂದಾಗ ಏಕತೆ ಪೂರ್ಣಗೊಳ್ಳಲಿದೆ. ಇದೇ ರೀತಿಯ ಸಂದಿಗ್ಧ ಸಂದರ್ಭದಲ್ಲಿ ಎರಡು ಲೀಗ್ಗಳು ಒಂದಾಗಿದ್ದವು. ಈಗ ಅದೇ ರೀತಿಯ ಸಮಸ್ಯೆ ಕಾಡುತ್ತಿದೆ. ಗಂಭೀರ ವಿಷಯವಾಗಿರುವುದರಿಂದ ಒಟ್ಟಿಗೆ ಸೇರುವ ಸಾಧ್ಯತೆ ಹೆಚ್ಚು. ಪೌರತ್ವ ಕಾನೂನಿನ ತಿದ್ದುಪಡಿಯ ಹಿನ್ನೆಲೆಯಲ್ಲಿ ಸೌದಿಯಲ್ಲಿ ನಡೆಯುತ್ತಿರುವ ಘಟನೆಗಳನ್ನು ವಿವರಿಸಲು ದಮ್ಮಾಮ್ ಮೀಡಿಯಾ ಫೋರಂನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರೊ.ಅಲಿಕುಟ್ಟಿ ಮುಸ್ಲಿಯಾರ್ ಮಾತನಾಡುತ್ತಿದ್ದರು.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ