ಮಂಗಳೂರು,ಡಿ.22: ಗುರುವಾರ ನಗರದಲ್ಲಿ ನಡೆದ ಗಲಭೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದ್ದಾರೆ.
ರವಿವಾರ ಬೆಳಗ್ಗೆ ಮಂಗಳೂರಿನಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡಿದ ಅವರು ಚೆಕ್ ಮೂಲಕ ತಲಾ 5 ಲಕ್ಷ ಪರಿಹಾರ ನೀಡಿದ್ದಾರೆ.
ಮಂಗಳೂರಿನಲ್ಲಿ ಪೊಲೀಸರ ಗೋಲಿಬಾರ್ ಗೆ ಬಲಿಯಾದ ಜಲೀಲ್ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ.
— H D Kumaraswamy (@hd_kumaraswamy) December 22, 2019
Visited the family of Jaleel who was killed in the recent police firing at #Mangaluru.#CAANRCprotest pic.twitter.com/HbiG1vzdhc
ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಮಂಗಳೂರಿನಲ್ಲಿ ಗುರುವಾರ ನಡೆದ ಸಣ್ಣ ಪ್ರಮಾಣದ ಪ್ರತಿಭಟನೆಯಲ್ಲಿ ಉದ್ರೇಕ ಗೊಂಡ ಪೊಲೀಸರು ನಾಗರಿಕರ ಮೇಲೆ ಗುಂಡು ಹಾರಿಸಿದ್ದು, ನಗರದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಅಮಾಯಕ ಯುವಕರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು. ಆ ನಂತರ ನಗರದಲ್ಲಿ ಕರ್ಪ್ಯೂ ಹೇರಲಾಗಿತ್ತು. ರವಿವಾರ ಬೆಳಗ್ಗೆ ಕರ್ಪ್ಯೂ ಸಡಿಸಲಾಗಿದ್ದು, ಜನಜೀವನ ಸಾಮಾನ್ಯ ಸ್ಥಿತಿಗೆ ಮರಳಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್