ಮಂಗಳೂರು,ಡಿ.26: ನಗರದಲ್ಲಿ ಈಚೆಗೆ ನಡೆದ ಗಲಭೆಯ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪೊಲೀಸರಿಗೆ ಬಹುಮಾನ ಘೋಷಿಸಿರುವ ಆದೇಶ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಆದರೆ, ಇದೊಂದು ನಕಲಿ ಪತ್ರವಾಗಿದ್ದು, ಕಿಡಿಗೇಡಿಗಳು ಇಂತಹ ಕೃತ್ಯ ಮಾಡುತ್ತಿದ್ದಾರೆ. ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೊಲೀಸ್ ಆಯುಕ್ತ ಡಾ. ಹರ್ಷ ಸ್ಪಷ್ಟಪಡಿಸಿದ್ದಾರೆ.
148 ಜನರಿಗೆ ಒಟ್ಟು 10 ಲಕ್ಷ ಬಹುಮಾನ ನೀಡಲಾಗಿದೆ ಎಂದು ಹೇಳಿರುವ ಈ ಪತ್ರದಲ್ಲಿ ಆದೇಶ ಸಂಖ್ಯೆಯಾಗಲಿ, ಅಧಿಕೃತ ಅಧಿಕಾರಿಯ ಸಹಿಯಾಗಲಿ ಇಲ್ಲ. ಹೀಗಾಗಿ ಇದೊಂದು ನಕಲಿ ಪತ್ರ ಎಂದು ಪೊಲೀಸರು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್