ಕುವೈತ್ ಸಿಟಿ: ಭಾರತ ಮತ್ತು ಪೂರ್ವ ತುರ್ಕಿಸ್ಥಾನದಲ್ಲಿ ಮುಸ್ಲಿಮರ ವಿರುದ್ಧದ ತಾರತಮ್ಯ ನೀತಿಯನ್ನು ತಡೆಯುವಂತೆ ಕುವೈತ್ ಸಂಸತ್ತಿನ ಸದಸ್ಯರು ಆಗ್ರಹಿಸಿದ್ದಾರೆ. ಕುವೈತ್ ಸಂಸತ್ತಿನ ಸದಸ್ಯರು ಜಂಟಿ ಹೇಳಿಕೆ ನೀಡಿ ಈ ಬಗ್ಗೆ ಒತ್ತಾಯಿಸಿದ್ದಾರೆ.
27 ಸಂಸದರು ಹೇಳಿಕೆಗೆ ಸಹಿ ಹಾಕಿದ್ದು, ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಂಸದರು, ಕುವೈತ್ ಸರಕಾರ ಮತ್ತು ಸಂಸದೀಯ ಸಮಿತಿಗಳಿಗೆ ಮನವಿ ಮಾಡಿದ್ದಾರೆ. ಭಾರತದ ಸಹೋದರರೊಂದಿಗೆ ಐಕ್ಯಮತ್ಯ ವ್ಯಕ್ತಪಡಿಸುವಂತೆ ಮತ್ತು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಈ ವಿಷಯದ ಕುರಿತು ಧ್ವನಿ ಎತ್ತಬೇಕೆಂದು ಒತ್ತಾಯಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು