ಮಡಿಕೇರಿ (ಡಿ 27): ಮಡಿಕೇರಿ ತಾಲೂಕು ಅಯ್ಯಂಗೆರಿಯಲ್ಲಿ ಗ್ರಾಮಸ್ಥರು ಆಯೋಜಿಸಿದ ಮಂಗಳೂರು ಪೋಲೀಸ್ ದೌರ್ಜನ್ಯದ ವಿರುದ್ಧ ಭಿತ್ತಿಪತ್ರ ಪ್ರದರ್ಶನ & ನ್ಯಾಯಕ್ಕಾಗಿ ಹೋರಾಟದ ಧ್ವನಿಯು ಅಯ್ಯಂಗೆರಿ ಜುಮಾ ಮಸೀದಿ ಅಂಗಣದಲ್ಲಿ ಜುಮಾ ನಮಾಝಿನ ಬಳಿಕ ನಡೆಯಿತು. ಸಭೆಯಲ್ಲಿ ಹಲವಾರು ಗ್ರಾಮಸ್ಥರು ಭಾಗವಹಿಸಿದ್ದರು.
NRC ಮತ್ತು CAB ಮೂಲಕ ದೇಶದಲ್ಲಿ ನಡೆಯಲಿರುವ ಭವಿಷ್ಯತ್ತಿನ ಬಗ್ಗೆ ವಿವರಿಸಿ, ಅದರ ವಿರುದ್ಧ ಘೋಷಣೆ ಮೊಳಗಿಸಲಾಯಿತು. ಹಾಗೂ ಕೋಮು ಸೌಹಾರ್ಧತೆಗೆ ಧಕ್ಕೆ ತರುವಂತಹ ಮಾಧ್ಯಮಗಳು ಹಾಗೂ ಮಂಗಳೂರಿನಲ್ಲಿ ಎರಡು ಅಮಾಯಕರ ಹತ್ಯೆಗೆ ಕಾರಣರಾದ ಪೋಲೀಸರ ವಿರುದ್ಧ ಭಿತ್ತಿಪತ್ರ’ಗಳನ್ನು ಪ್ರದರ್ಶಿಸಿ ಹೋರಾಟದ ಧ್ವನಿಯನ್ನು ನಿರಂತರವಾಗಿಸುವ ಎಚ್ಚರಿಕೆಯ ಸಂದೇಶದೊಂದಿಗೆ ವಿಶೇಷ ರೀತಿಯಲ್ಲಿ ಪ್ರತಿಭಟಿಸಲಾಯಿತು.















ಇನ್ನಷ್ಟು ಸುದ್ದಿಗಳು
ಫೆ.21(ನಾಳೆ)ರಿಂದ ಇತಿಹಾಸ ಪ್ರಸಿದ್ಧ ಕೊಡಗು ಎಮ್ನೆಮ್ಮಾಡು ಮಖಾಂ ಉರೂಸ್ ಆರಂಭ
ಹಲೀಮ ಅಲ್ ಕಿಂದಿ ವುಮೆನ್ಸ್ ಅಕಾಡೆಮಿ’ಮರ್ಕಝ್ ಕೊಟ್ಟಮುಡಿ’ – ದ್ವಿತೀಯ ಪಿಯುಸಿಗೆ ಶೇ100 ಫಲಿತಾಂಶ
SYS 30ನೇ ವಾರ್ಷಿಕ ಸಮ್ಮೇಳನ ಪ್ರಚಾರ- ಕೊಡಗು ಜಿಲ್ಲಾ ಉಲಮಾ ಸಂಗಮ
ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಸಮಿತಿ- ನೂತನ ಸಾರಥಿಗಳು
‘ಪರಂಪರೆಯ ಪ್ರತಿನಿಧಿಗಳಾಗೋಣ’ : ಸಿದ್ಧಾಪುರದಲ್ಲಿ ನಡೆದ ಅದ್ದೂರಿ ಎಸ್ ವೈ ಎಸ್ ಯುವಜನೋತ್ಸವ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಅಶಾಂತಿ ಉಂಟು ಮಾಡುವವರಿಗೆ ಕಠಿಣ ಶಿಕ್ಷೆಯಾಗಲಿ: ಎಸ್ಸೆಸ್ಸೆಫ್ ಕೊಡಗು
ಕೊಡಗು ಎಸ್ಸೆಸ್ಸೆಫ್ ಕ್ಯಾಂಪಸ್ ಅಸ್ಸೆಂಬ್ಲಿ ಯಶಸ್ವಿ ಸಮಾಪ್ತಿ
ಕೊಡಗು ಸುನ್ನೀ ಸಮನ್ವಯ ಸಮಿತಿಯಿಂದ ಮೊಹಲ್ಲಾ ನಾಯಕರ ಸಂಗಮ
ಮರ್ಕಝುಲ್ ಹಿದಾಯ ಕೊಟ್ಟಮುಡಿ- ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ
ಕುಶಾಲನಗರ :ಗೂಂಡಾಗಳಿಂದ ಹಲ್ಲೆಗೊಳಗಾದ ರಾಝಿಕ್ ನನ್ನು ಭೇಟಿಯಾದ ಎಸ್ಸೆಸ್ಸೆಫ್ ಜಿಲ್ಲಾ ನಾಯಕರು