ರಿಯಾದ್: ಸೌದಿ ಅರೇಬಿಯಾದಲ್ಲಿ ಹೊಸವರ್ಷ ಆಚರಣೆಗೆ ಅನುಮತಿ ಇಲ್ಲ ಎಂದು ಜನರಲ್ ಎನ್ಟರ್ಟೈಮೆಂಟ್ ಅಥಾರಿಟಿ ತಿಳಿಸಿದೆ. ಆಚರಣೆಗೆ ಅನುಮತಿ ನೀಡಲಾಗಿದೆ ಎನ್ನುವ ರೀತಿಯಲ್ಲಿ ನಕಲಿ ಸುದ್ದಿಗಳನ್ನು ಫೇಸ್ಬುಕ್ ಮುಂತಾದ ಸೋಷಿಯಲ್ ಮಾಧ್ಯಮಗಳಲ್ಲಿ ಹರಡಲಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಸ್ಪಷ್ಟನೆ ನೀಡಿದ್ದಾರೆ.
ರಿಯಾದ್ನಿಂದ ನೂರು ಕಿ.ಮೀ. ದೂರದ ಹುರೈಂಲಕ್ನ ಸಮೀಪ ಮಲ್ಹಂನಲ್ಲಿ ಹೊಸವರ್ಷಾಚರಣೆಗೆ ಅನುಮತಿ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಡಲಾಗಿತ್ತು. ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳದಂತೆ ಸಂಘಾಟಕರಿಗೆ ತಿಳಿಸಲಾಗಿದೆ. ಅದೇ ರೀತಿ ಈ ಬಗ್ಗೆ ಸರಕಾರಕ್ಕೂ ಮಾಹಿತಿ ನೀಡಲಾಗಿದೆ ಎಂದು ಅಥಾರಿಟಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು