ರಿಯಾದ್: ಹೈಡ್ರೋಜನೀಕರಿಸಿದ ತೈಲ ಹೊಂದಿರುವ ಆಹಾರ ಉತ್ಪನ್ನಗಳನ್ನು ವರ್ಷದಿಂದ ಸೌದಿ ಅರೇಬಿಯಾದಲ್ಲಿ ನಿಷೇಧಿಸಲಾಗುವುದು. ಸೌದಿ ಆರೋಗ್ಯ ಸಚಿವಾಲಯವು ಹೈಡ್ರೋಜನೀಕರಿಸಿದ ಆಹಾರ ಪದಾರ್ಥಗಳನ್ನು ಒದಗಿಸಲು ಸಂಸ್ಥೆಗಳಿಗೆ ಸೂಚಿಸಿದೆ. ಕೆಟ್ಟ ಕೊಲೆಸ್ಟ್ರಾಲ್ ಈ ತೈಲದಿಂದಾಗಿ ಹೆಚ್ಚುವ ಕಾರಣಕ್ಕಾಗಿ ಈ ನಿರ್ಧಾರ ಎನ್ನಲಾಗಿದೆ.
ಆಹಾರ ಪದಾರ್ಥಗಳು ಹಾನಿಯಾಗದಂತೆ ನೋಡಿಕೊಳ್ಳಲು ಹೈಡ್ರೋಜನೀಕರಿಸಿದ ಎಣ್ಣೆಯನ್ನು ಬಳಸಲಾಗುತ್ತದೆ. ಇದನ್ನು ಬಳಸಿಕೊಂಡು ತಯಾರಿಸಿದ ಆಹಾರ ಪದಾರ್ಥಗಳು ದೇಶದಲ್ಲಿದ್ದು, ಅದನ್ನು 2020ರಿಂದ ಆಮದು ಮಾಡಿಕೊಳ್ಳಲು ಅಥವಾ ಮಾರಾಟ ಮಾಡಲು ಸಾಧ್ಯವಿಲ್ಲ.
ವಾಣಿಜ್ಯ ಸಂಸ್ಥೆಗಳಿಗೆ ಈಗಾಗಲೇ ಈ ಬಗ್ಗೆ ಸಲಹೆ ನೀಡಲಾಗಿದೆ. ವಿದೇಶಿ ಆಮದುದಾರರಿಗೂ ಈ ಬಗ್ಗೆ ಸೂಚನೆ ನೀಡಲಾಗಿದೆ. ಹೈಡ್ರೋಜನೀಕರಿಸಿದ ಎಣ್ಣೆಯನ್ನು ಹೊಂದಿರುವ ಆಹಾರ ಉತ್ಪನ್ನಗಳು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಉತ್ಪಾದಿಸುವುದರ ಜೊತೆಗೆ, ಇದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಆರೋಗ್ಯ ಸಚಿವಾಲಯ ಈ ಕಾರಣಗಳನ್ನು ಉಲ್ಲೇಖಿಸಿದೆ.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ