ಮಂಗಳೂರು: ಮರ್ಹೂಂ ಹಾಫಿಳ್ ತೌಸೀಫ್ ರವರು ಸ್ಥಾಪಿಸಿದ ತರ್ತೀಲ್ ಖುರ್’ಆನ್ ಅಕಾಡೆಮಿ, ಕಂಕನಾಡಿ ,ಮಂಗಳೂರು ಇದರ ವತಿಯಿಂದ ಇದೇ ಬರುವ ಶನಿವಾರ 11-01-2020 ಸಂಜೆ 6:45ಕ್ಕೆ ಕಂಕನಾಡಿಯ ಜಮ್ ಇಯತುಲ್ ಫಲಾಹ್ ಸಭಾಂಗಣದಲ್ಲಿ “ತಹ್’ಫೀಝ್-2020” ಎಂಬ ಕಾರ್ಯಕ್ರಮ ನಡೆಯಲಿದೆ.

ವಿಧ್ಯಾರ್ಥಿಗಳ ಅದ್ಭುತ ಪ್ರತಿಭೆಗಳನ್ನು ಅನಾವರಣಗೊಳಿಸುವ ಈ ಸುಂದರ ಕಾರ್ಯಕ್ರಮದಲ್ಲಿ
- ಪ್ರಾರ್ಥನೆ
- ಸುಶ್ರಾವ್ಯ ಕುರ್’ಆನ್ ಪಾರಾಯಣ
- ವಿಜ್ಞಾಪನೆ
- ಕಿರಾಅತ್
- ಹಿಫ್’ಝ್
- ಮದ್’ಹ್ ಗಾನ
- ಕುರ್’ಆನ್ ಮಾತುಗಳು
- ಮಜ್ಲಿಸ್’ಎ ಮುಸ್ತಫಾ#ಭಾಷಣ
- ಸುನ್ನತ್’ಗಳ ಪ್ರದರ್ಶನ
- ತರಗತಿ ಮಂಡನೆ
- ಪ್ರವಾದಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ ಕುರಿತ ವಿವರಣೆ
ನಡೆಯಲಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಲಿವಾ ಸ್ಟೂಡೆಂಟ್ಸ್ ಅಸೋಸಿಯೇಷನ್, ತರ್ತೀಲ್ ಕುರ್’ಆನ್ ಅಕಾಡೆಮಿ ಕರೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್