ಕೊಣಾಜೆ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಸಮಾನ ಮನಸ್ಕರ ಸಭೆಯು ಜನವರಿ 10 (ನಾಳೆ) ಗ್ರಾಮಚಾವಡಿಯಲ್ಲಿ ಪೌರತ್ವ ಸಂರಕ್ಷಣಾ ಸಮಾವೇಶ ಹಮ್ಮಿಕೊಂಡಿದೆ.
ಈ ಕಾರ್ಯಕ್ರಮಕ್ಕೆ ಧಾರ್ಮಿಕ , ಸಾಮಾಜಿಕ, ರಾಜಕೀಯ ನಾಯಕರು ಸಹಿತ ಹಲವಾರು ಚಿಂತಕರು, ಭಾಷಣಗಾರರು ಆಗಮಿಸಲಿದ್ದಾರೆ.
ಈ ಸಮಾವೇಶದಲ್ಲಿ SSF ಆರ್ ಜಿ ನಗರದ ಎಲ್ಲ ಕಾರ್ಯಕರ್ತರು ಸಮೇತ ಸರ್ವ ಪ್ರಜಾಪ್ರಭುತ್ವ ರಾಷ್ಟ್ರ ಪ್ರೇಮಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು SSF ಆರ್ ಜಿ ನಗರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ