ಬಡಗನ್ನೂರು :ಜ.9-2020 ಗುರುವಾರ NRC.CAA. NPR ವಿರುದ್ಧ ಜಾಗೃತಿ ಅಭಿಯಾನ ನಡೆಸಲಾಯಿತು. NRC ಹೆಸರಿನಲ್ಲಿ ಭಾರತದ ಸೌಹಾರ್ಧತೆ ಕೆಡಿಸುವ ಕೆಲಸದಲ್ಲಿ ಕೆಳವೊಂದು ವಿಭಾಗ ತೊಡಗಿಕೊಂಡಿದೆ.
ಮುಸಲ್ಮಾನರು ಭಾರತ ಮಾತೆಗೆ,ಭಾರತದ ಕಾನೂನಿಗೆ ಗೌರವ ನೀಡುವವರು ಎಂಬ ವಿಷಯದಲ್ಲಿ ಫೈಝಲ್ ಝುಹ್ರಿ ಖತೀಬ್ ಕುಕ್ಕಾಜೆ ಬಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ SSF ಈಶ್ವರಮಂಗಿಲ ರೈಟೀಮ್ ಅಧ್ಯಾಪಕ ನಾಸಿರ್ ಕುಕ್ಕಾಜೆ. SSF ಕುಕ್ಕಾಜೆ ಕಾರ್ಯದರ್ಶಿ ನೌಷಾದ್ ಉಪಸ್ಥಿತರಿದ್ದರು.
ಅಬೂಬಕ್ಕರ್ ಸಅದಿ ಅಲ್-ಲತೀಫಿ ಪಮ್ಮಲೆ ಧನ್ಯವಾದ ಅರ್ಪಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ