ಬಂಟ್ವಾಳ:ಬದ್ರಿಯಾ ಜುಮಾ ಮಸ್ಜಿದ್ ಸೆರ್ಕಳ ಇದರ ವತಿಯಿಂದ ಬೃಹತ್ ಅದ್ಯಯನ ಶಿಬಿರ ಇಂದು ರಾತ್ರಿ 7 ಗಂಟೆಗೆ ಸೆರ್ಕಳ ಜುಮಾ ಮಸ್ಜಿದ್ ವಠಾರದಲ್ಲಿ ನಡೆಯಲಿದೆ.
ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಜಮಾಆತ್ ಅಧ್ಯಕ್ಷರಾದ CH ಅಬೂಬಕ್ಕರ್ ವಹಿಸಲಿದ್ದಾರೆ.ಕಾರ್ಯಕ್ರಮ ದಲ್ಲಿ ತಾಜುಲ್ ಫುಖಹಾ ಬೇಕಲ್ ಉಸ್ತಾದ್ ತರಗತಿ ನಡೆಸಿಕೊಡಲಿದ್ದಾರೆ ಎಂದು ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ