ದುಬೈ: ಸಿಎಎ ಮತ್ತು ಎನ್.ಆರ್.ಸಿ ಮೂಲಕ ಭಾರತೀಯರನ್ನು ಧರ್ಮಾಧಾರಿತ ವಿಭಜನೆಗೆ ತಯಾರಿ ನಡೆಸುತ್ತಿರುವ ಕೇಂದ್ರ ಸರ್ಕಾರದ ಕರಾಳ ಕಾನೂನು ವಿರುದ್ಧ ದ.ಕ ಮತ್ತು ಉಡುಪಿ ಸೆಂಟ್ರಲ್ ಕಮಿಟಿ ಹಾಗೂ ಸಮಾನ ಮನಸ್ಕ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜನವರಿ 15 ರಂದು ಅಪರಾಹ್ನ 2 ಗಂಟೆಗೆ ಮಂಗಳೂರಿನ ಅಡ್ಯಾರ್ ಶಾಹ್ ಮೈದಾನದಲ್ಲಿ ನಡೆಯಲಿರುವ ಬ್ರಹತ್ ಪ್ರತಿಭಟನಾ ಸಮಾವೇಶವನ್ನು ಯಶಸ್ವಿಗೊಳಿಸಲು ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಂತರಾಷ್ಟ್ರೀಯ ಸಮಿತಿ ಕರೆ ನೀಡಿದೆ.
ಊರಿನಲ್ಲಿರುವ ಎಲ್ಲಾ ಕೆ.ಸಿ.ಎಫ್ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮ್ಮೇಳನವನ್ನು ಐತಿಹಾಸಿಕಗೊಳಿಸಬೇಕೆಂದು ಕಾರ್ಯಕ್ರಮದ ಯಶಸ್ವಿಗೆ ದುಡಿಯಬೇಕೆಂದೂ ಕೆ.ಸಿ ಎಫ್ ಐ.ಎನ್.ಸಿ ಪ್ರಸಿಡೆಂಟ್ ಹಾಜಿ ಶೈಖ್ ಬಾವಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ