janadhvani

Kannada Online News Paper

ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ಸಾರಥ್ಯದಲ್ಲಿ ನಿರ್ಮಾಣಗೊಂಡ ತಾಜುಲ್ ಉಲಮಾ ನೂತನ ಜುಮಾ ಮಸೀದಿ ಉದ್ಘಾಟನೆ ಹಾಗೂ ಸೌಹಾರ್ದ ಸಂಗಮವು ಖಾಝಿ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಲ್ ಕೂರತ್ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸಯ್ಯಿದ್ ಸಾದಾತ್ ತಂಙಳ್, ಸಯ್ಯಿದ್ ಕಿಲ್ಲೂರು ತಂಙಳ್ ಸಯ್ಯಿದ್ ಕಾಜೂರ್ ತಂಙಳ್ ಹಾಗೂ ಇನ್ನಿತರ ಉಲಮಾ ಉಮರಾ ನಾಯಕರು ಭಾಗವಹಿಸಿ ಆಶೀರ್ವಚನ ನೀಡಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಮಸೀದಿ ಧರ್ಮಗುರು ಶರೀಫ್ ಸಅದಿ ದಿಡುಪೆ ಸ್ವಾಗತಿಸಿ, ಕಾರ್ಯಕ್ರಮದ ನಿರೂಪಣೆಯನ್ನು ನವಾಝ್ ಸಖಾಫಿ ನಡೆಸಿದರು

error: Content is protected !!
%d bloggers like this: