ಉಡುಪಿ : ಕೇಂದ್ರ ಸರಕಾರದ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಕಾಯಿದೆಯನ್ನು ವಿರೋಧಿಸಿ ಉಡುಪಿ ನಾಗರಿಕ ಹಕ್ಕು ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನಾ ಸಮಾವೇಶವನ್ನು ( ಜ. 20) ರಂದು ಮಧ್ಯಾಹ್ನ 3.30ಕ್ಕೆ ಕಟಪಾಡಿ ಪೇಟೆಯಲ್ಲಿ ಆಯೋಜಿಸಲಾಗಿದೆ.
ಈ ಸಮಾವೇಶವನ್ನು ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಶೈಖುನಾ ಅಲ್‌ಹಾಜ್ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಉಸ್ತಾದ್ ಉದ್ಘಾಟಿಸಲಿರುವರು. ಮುಖ್ಯ ಭಾಷಣಕಾರರಾಗಿ ಕೆ.ಎಂ.ಸಿದ್ದೀಕ್ ಮೋಂಟುಗೋಳಿ, ಸುಧೀರ್ ಕುಮಾರ್ ಮುರೋಳಿ, ಮಧುಸೂದನ್ ಗೌಡ ಹಾಗೂ ಪ್ರಗತಿಪರ ಹೋರಾಟಗಾರರು, ಚಿಂತಕರು ಭಾಗವಹಿಸಲಿರುವರು. ಈ ಸಮಾವೇಶಕ್ಕೆ ಡಿವಿಷನ್ ವ್ಯಾಪ್ತಿಯ ಎಲ್ಲಾ ಮೊಹಲ್ಲಾ ಕೇಂದ್ರೀಕರಿಸಿ ಬಸ್ ವ್ಯವಸ್ಥೆಗೊಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಕರೆ ನೀಡುತ್ತಿದೆ ಎಂದು ಪ್ರ.ಕಾರ್ಯದರ್ಶಿ ಎನ್. ಸಿ ರಹೀಮ್ ಹೊಸ್ಮಾರ್ ಪ್ರಕಟನೆಯಲ್ಲಿ ತಿಳಿಸಿರುವರು.
ವರದಿ : ಪಿ.ಎಂ.ಎಸ್ ಪಡುಬಿದ್ರಿ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ