ಅಬುಧಾಬಿ: ಈ ವರ್ಷ ನಡೆಯುವ ‘ಎಕ್ಸ್ಪೊ 2020’ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಾರತೀಯರಿಗೆ ಉಚಿತ ವಿಸಾ ನೀಡಲು ಯುಎಇ ಸರಕಾರ ತೀರ್ಮಾನಿಸಿದೆ ಎಂದು ಅಲ್ಲಿನ ಭಾರತೀಯ ರಾಯಭಾರಿ ಪವನ್ ಕಪೂರ್ ತಿಳಿಸಿದ್ದಾರೆ. ಅವರು ಕೇರಳ ಸೋಷಿಯಲ್ ಸೆಂಟರ್ ಸಂಘಟಿಸಿದ ಕಾರ್ಯಕ್ರಮದಲ್ಲಿ ಈ ಬಗ್ಗೆ ವ್ಯಕ್ತಪಡಿಸಿದ್ದಾರೆ.
ಎಕ್ಸ್ಪೊ 2020 ರಲ್ಲಿ ಭಾರತದ ಪಾಲ್ಗೊಳ್ಳುವಿಕೆ ಇರಲಿದ್ದು, ಯುಎಇ ಸರಕಾರದ ಕಾರ್ಯವೈಖರಿಗಳಲ್ಲಿ ಭಾರತೀಯರು ಸಂಪೂರ್ಣ ಸಹಕಾರ ನೀಡಲಿದ್ದಾರೆ. ಯುಎಇಯ ಕಲಾ, ಸಂಸ್ಕಾರ, ವಾಣಿಜ್ಯ ಕ್ಷೇತ್ರಗಳಲ್ಲಿ ಭಾರತೀಯ ಸಮಾಜವು ಉತ್ತಮ ಸೇವೆಯನ್ನು ನೀಡುತ್ತಿದೆ ಎಂದು ಪವನ್ ಕಫೂರ್ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ