ಗುರುಪುರ ಕೈಕಂಬ: ಸಂವಿಧಾನವನ್ನು ಸಂರಕ್ಷಿಸಿ ದೇಶವನ್ನು ಉಳಿಸೋಣ ಎಂಬ ಧ್ಯೇಯ ವಾಕ್ಯದೊಂದಿಗೆ 71ನೇ ಗಣರಾಜ್ಯೋತ್ಸವ ಆಚರಣೆಯು ಅಲ್ ಮಸ್ಜಿದುಲ್ ಬದ್ರಿಯಾ ಕಂದಾವರ ಪದವು ಮಸೀದಿ ವಾಠಾರದಲ್ಲಿ ನಡೆಯಿತು.
ಜಮಾಅತ್ತಿನ ಗೌರವಾಧ್ಯಕ್ಷರಾದ ಕೆ. ಎಂ ಬಾವ ಧ್ವಜಾರೋಹಣಗೈದರು.ಸ್ಥಳೀಯ ಮದ್ರಸ ಅಧ್ಯಾಪಕರಾದ ಅಬ್ದುಲ್ ರಝಾಕ್ ಮದನಿ ಸಂದೇಶ ಭಾಷಣ ಮಾಡಿದರು.
NRC CAA NPR ಮುಂತಾದ ಸಂವಿಧಾನ ವಿರೋಧಿ ಕಾಯ್ದೆಗಳನ್ನು ವಿರೋಧಿಸುವ ಮೂಲಕ ನೈಜ ಭಾರತೀಯರಾಗಿ.ಡಾ. ಬಿ ಆರ್ ಅಂಬೇಡ್ಕರ್ ರವರು ರಚಿಸಿದ ಸಂವಿಧಾನವನ್ನು ಉಳಿಸುವಂತೆ ಅಲ್ ಮಸ್ಜಿದುಲ್ ಬದ್ರಿಯಾ ಕಂದಾವರ ಇದರ ಅಧ್ಯಕ್ಷರಾದ ಜನಾಬ್ ಅಬ್ದರ್ರಹ್ಮಾನ್ ಮೂನ್ಲೈಟ್ ತಮ್ಮ ಸಂದೇಶದಲ್ಲಿ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್