ವಿಟ್ಲ : ಕನ್ಯಾನದಲ್ಲಿ ಕಳೆದೆರಡು ದಶಕಗಳಿಂದ ಬಡ ಮತ್ತು ಅನಾಥರ ಸೇವೆಗೆಯ್ಯುತ್ತಿರುವ ದುಲ್ ಫುಖಾರ್ ಸೇವಾ ಸಂಘ ಚೆಡವು ಕನ್ಯಾನ ಇದರ 20 ನೇ ವಾರ್ಷಿಕೋತ್ಸವ ಅಂಗವಾಗಿ ಕನ್ಯಾನ ರಹ್ಮಾನಿಯಾ ಜುಮಾ ಮಸೀದಿ ವಠಾರದಲ್ಲಿ 2020 ಫೆಬ್ರವರಿ 15 ರಂದು ಮಗ್ರಿಬ್ ನಮಾಝ್ ಬಳಿಕ ಬೃಹತ್ ಕಾರ್ಯಕ್ರಮ ನಡೆಯಲಿದೆ.
ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ , ಅಸಯ್ಯಿದ್ ಖುರ್ರತುಸ್ಸಾದ್ ಫಝಲ್ ಕೋಯಮ್ಮ ತಂಙಳ್ ಕೂರತ್ ( ಕನ್ಯಾನ ಖಾಝಿ ) , ಅಸಯ್ಯಿದ್ ಅಹ್ಮದ್ ಮುಖ್ತಾರ್ ತಂಙಳ್ ಕುಂಬೋಲ್ , ಶೈಖುನಾ ತಾಜುಶ್ಶರೀಅ ಎಂ ಆಲಿಕುಂಞ್ಣಿ ಉಸ್ತಾದ್ , ಶೈಖುನಾ ಕೆ.ಎಂ ಇಬ್ರಾಹಿಂ ಪೈಝಿ ಕನ್ಯಾನ ಉಸ್ತಾದ್ , ಪೇರೋಡ್ ಮುಹಮ್ಮದ್ ಅಝ್ ಹರಿ ಉಸ್ತಾದ್ , ಕರ್ನಾಟಕ ರಾಜ್ಯ SSF ಕಾರ್ಯದರ್ಶಿ ಸಿರಾಜುದ್ದೀನ್ ಸಖಾಫಿ ಉಸ್ತಾದ್ ಕನ್ಯಾನ ಇನ್ನಿತರ ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಅಬ್ದುಲ್ ರಹ್ಮಾನ್ ಗೋಳಿಕಟ್ಟೆ ಕನ್ಯಾನ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ