ದೋಹಾ: ಅಸ್ತಿತ್ವದಲ್ಲಿಲ್ಲದ ಕಂಪನಿಯ ಹೆಸರಲ್ಲಿ ವಿಸಾ ಪಡೆದು ವಂಚನೆ ಮಾಡಿದ ತಂಡವನ್ನು ಬಂಧಿಸಲಾಗಿದೆ. ವಿವಿಧ ದೇಶಗಳಿಗೆ ಸೇರಿದ ಒಂಬತ್ತು ಮಂದಿಯ ತಂಡವನ್ನು ಗೃಹ ಸಚಿವಾಲಯಕ್ಕೊಳಪಟ್ಟ ಸರ್ಚ್ ಆ್ಯಂಡ್ ಫಾಲೋ ಅಪ್ ಖಾತೆಯು ಬಂಧಿಸಿದೆ.
ಸೀಲ್, ಐಡಿ ಕಾರ್ಡ್ಗಳು, ಬ್ಯಾಂಕ್ ಖಾತೆಯ ಕಾರ್ಡ್ಗಳು ಮುಂತಾದವುಗಳನ್ನು ಇವರಿಂದ ವಶಪಡಿಸಲಾಗಿದೆ. ಬಂಧಿತರನ್ನು ಹೆಚ್ಚಿನ ತನಿಖೆಗಾಗಿ, ಪಬ್ಲಿಕ್ ಪ್ರೊಸಿಕ್ಯೂಷನ್ ಮುಂದೆ ಹಾಜರುಪಡಿಸಲಾಗುವುದು ಎಂದು ಸರ್ಚ್ ಆ್ಯಂಡ್ ಫಾಲೋ ಅಪ್ ಖಾತೆಯು ತಿಳಿಸಿದೆ. ಕಂಪನಿಗಳ ಮಾಲಿಕರು ಯಾವುದೇ ಕಾರಣಕ್ಕೂ ಅಪರಿಚಿತರಿಗೆ ತಮ್ಮ ಐಡಿಗಳನ್ನು ಹಸ್ತಾಂತರಿಸದಂತೆ ಅಧಿಕಾರಿಗಳು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು