ಪುತ್ತೂರು: SSF ತಂಬಿನಮಕ್ಕಿ ಯುನಿಟ್ ಇದರ ವಾರ್ಷಿಕ ಮಹಾ ಸಭೆಯು ಇಂದು ಸಂಜೆ ತಂಬಿನಮಕ್ಕಿ ದಾರುಲ್ ಹುದಾ ಮದ್ರಸಾದಲ್ಲಿ ನಡೆಯಿತು.
ನಿರ್ದೇಶಕರಾಗಿ ಅಯ್ಯೂಬ್ ತಂಬಿನಮಕ್ಕಿ, ಅಧ್ಯಕ್ಷರಾಗಿ ಅನ್ಸಾರ್ ಸಅದಿ ತಂಬಿನಮಕ್ಕಿ, ಉಪಾಧ್ಯಕ್ಷರಾಗಿ ಮುಸ್ತಫಾ ಖಾದಿರಿ ಕಳಂಜ ಪುನರಾಯ್ಕೆಯಾದರು. ಕಾರ್ಯದರ್ಶಿಯಾಗಿ ರಿಯಾನ್ ಸಅದಿ ಅಗಲ್ಪಾಡಿ, ಖಜಾಂಜಿಯಾಗಿ ಸ್ವಬಾಹ್ ತಂಬಿನಮಕ್ಕಿ, ಜೊತೆಕಾರ್ಯದರ್ಶಿಯಾಗಿ ಸಾಬಿತ್ ಪಂಜಿಗಾರ್ರನ್ನು ಆಯ್ಕೆಮಾಡಲಾಯಿತು. ಅಬ್ದುರ್ರಹ್ಮಾನ್ ಸಖಾಫಿ, ಮುನೀರ್ ಹನೀಫಿ, ಮನ್ಸೂರ್ ತಂಬಿನಮಕ್ಕಿ, ಸಾಬಿತ್ ತಂಬಿನಮಕ್ಕಿ, ಅಫ್ರೀದ್ ಪಂಜಿಗಾರ್ರನ್ನು ಸದಸ್ಯರನ್ನಾಗಿ ಆರಿಸಲಾಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಅಗಲಿದ ಗಣ್ಯ ವ್ಯಕ್ತಿಗಳ ಮೇಲೆ ತಹ್ಲೀಲ್ ಸಮರ್ಪಣೆ ನಡೆಸಲಾಯಿತು. ಅಬ್ದುರ್ರಹ್ಮಾನ್ ಸಖಾಫಿಯವರ ನೇತೃತ್ವದಲ್ಲಿ ನಡೆದ ಸಭೆಯನ್ನು ರಿಯಾನ್ ಸಅದಿ ಸ್ವಾಗತಗೈದು, ಮುನೀರ್ ಹನೀಫಿ ವಂದಿಸಿದರು. ಪ್ರಸ್ತುತ ಸಭೆಯಲ್ಲಿ ಸೆಕ್ಟರ್ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ