janadhvani

Kannada Online News Paper

ಫೆಬ್ರವರಿ 2 ; ಬ್ಲಡ್ ಸೈಬೋ ವತಿಯಿಂದ ಆತೂರು ಶಾಖೆಯಲ್ಲಿ ರಕ್ತದಾನ ಶಿಬಿರ

ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋದ ಅಧೀನದಲ್ಲಿ ಎಸ್ಸೆಸ್ಸೆಫ್ ಆತೂರು ಶಾಖಾ ವತಿಯಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಲಿದೆ.

ಇದು ಎಸ್ಸೆಸ್ಸೆಫ್ ಬ್ಲಡ್ ಸೈಬೋದ 137 ನೇ ರಕ್ತದಾನ ಶಿಬಿರವಾಗಿದ್ದು, ಕೊಯಿಲಾ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಚೇರ್ಮೇನ್ ತೌಸೀಫ್ ಸ‌ಅದಿ ಹರೇಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.