ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋದ ಅಧೀನದಲ್ಲಿ ಎಸ್ಸೆಸ್ಸೆಫ್ ಆತೂರು ಶಾಖಾ ವತಿಯಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಲಿದೆ.
ಇದು ಎಸ್ಸೆಸ್ಸೆಫ್ ಬ್ಲಡ್ ಸೈಬೋದ 137 ನೇ ರಕ್ತದಾನ ಶಿಬಿರವಾಗಿದ್ದು, ಕೊಯಿಲಾ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಚೇರ್ಮೇನ್ ತೌಸೀಫ್ ಸಅದಿ ಹರೇಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ