ಬಂಟ್ವಾಳ:ರಾಜ್ಯ ವಕ್ಫ್ ಸದಸ್ಯರಾಗಿ ಆಯ್ಕೆಯಾದ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಫಿ ಸಅದಿ ಬೆಂಗಳೂರುರವರನ್ನು ಎಸ್ಸೆಸ್ಸೆಫ್ ರಾಜ್ಯ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯದ್ ಉಮ್ಮರ್ ಅಸ್ಸಖಾಫ್ ಮದನಿರವರು ಅಧ್ಯಕ್ಷತೆ ವಹಿಸಿದ್ದರು.ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ,ಉಪಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ,ಕೋಶಾಧಿಕಾರಿ ರವೂಫ್ ಖಾನ್,ರಾಜ್ಯ ಕಾರ್ಯದರ್ಶಿಗಳಾದ ಹಾಫಿಳ್ ಯಾಕೂಬ್ ಸಅದಿ ನಾವೂರು,ಸಿರಾಜುದ್ದೀನ್ ಸಖಾಫಿ ಕನ್ಯಾನ, ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ಅಶ್ರಫ್ ರಝಾ ಅಂಜದಿ,ಹುಸೈನ್ ಸಅದಿ ಹೊಸ್ಮಾರ್, ನವಾಝ್ ಭಟ್ಕಳ,ಸಫ್ವಾನ್ ಚಿಕಮಗಳೂರು, ಲತೀಫ್ ಸಖಾಫಿ ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ