ರಿಯಾದ್: ಸೌದಿಯಲ್ಲಿ ಸ್ವದೇಶೀಕರಣ ಪ್ರಕ್ರಿಯೆಯನ್ನು ಹೆಚ್ಚಿನ ವಲಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಎರಡು ಹಂತಗಳಲ್ಲಿ ಫಾರ್ಮಸಿ ಕ್ಷೇತ್ರದಲ್ಲಿ 50% ದೇಶೀಕರಣವನ್ನು ಜಾರಿಗೊಳಿಸುವ ನಿರ್ಧಾರವನ್ನು ಘೋಷಿಸಲಾಗಿದೆ ಎಂದು ಕಾರ್ಮಿಕ ಸಚಿವ ಅಹ್ಮದ್ ಅಲ್-ರಾಜಿ ಹೇಳಿದರು. ಮೊದಲ ಹಂತದಲ್ಲಿ ಶೇಕಡಾ 20 ರಷ್ಟು ಜುಲೈ 22 ರಿಂದ ಮತ್ತು ಎರಡನೇ ಹಂತದಲ್ಲಿ 30 ಶೇಕಡಾ ಜುಲೈ 11ರಿಂದಲೂ ಜಾರಿಗೆ ಬರಲಿದೆ ಎಂದು ಕಾರ್ಮಿಕ ಸಚಿವರು ಹೇಳಿದರು.
ಐದು ಅಥವಾ ಅದಕ್ಕಿಂತ ಹೆಚ್ಚಿನ ವಿದೇಶೀ ಕಾರ್ಮಿಕರಿರುವ ಸಂಸ್ಥೆಗಳಿಗೆ ಈ ಕ್ರಮ ಅನ್ವಯಿಸುತ್ತದೆ. ವೈದ್ಯಕೀಯ ಕೇಂದ್ರಗಳು, ಚಿಕಿತ್ಸಾಲಯಗಳು, ಆಸ್ಪತ್ರೆಗಳು ಮತ್ತು ಔಷಧಾಲಯಗಳು ಸೇರಿದಂತೆ ಫಾರ್ಮಸಿಸ್ಟ್ಗಳನ್ನು ನೇಮಿಸುವ ಸಂಸ್ಥೆಗಳಿಗೆ ಹೊಸ ನಿರ್ಧಾರ ಅನ್ವಯಿಸುತ್ತದೆ.
ಏತನ್ಮಧ್ಯೆ, ಔಷಧೀಯ ಕಂಪನಿಗಳು, ಏಜೆನ್ಸಿಗಳು, ವಿತರಕರು ಮತ್ತು ಕಾರ್ಖಾನೆಗಳಲ್ಲಿನ ಫಾಎ್ಮಸಿಸ್ಟರು ಉತ್ಪನ್ನ ಮಾರುಕಟ್ಟೆ ತಜ್ಞ ವೃತ್ತಿಯಲ್ಲಿ ಕೆಲಸ ಮಾಡುವವರನ್ನು ಈ ತೀರ್ಮಾನದಿಂದ ಹೊರಗಿಡಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ