ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (SSF) ನೆಕ್ಕಿಲು ಶಾಖೆ ಇದರ ವಾರ್ಷಿಕ ಕೌನ್ಸಿಲ್ ದಿನಾಂಕ 02-02-2020 ಭಾನುವಾರ ಇಶಾ ನಮಾಝ್ ಬಳಿಕ ಶಾಖಾ ಅಧ್ಯಕ್ಷರಾದ ಬಹು! ಅಶ್ರಫ್ ಮದನಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೀಕ್ಷಕರಾಗಿ ಬಂದ ಕುಪ್ಪೆಟ್ಟಿ ಸೆಕ್ಟರ್ ಅಧ್ಯಕ್ಷರಾದ ಬಹು! ಮುಸ್ತಫಾ ಮದನಿ,ಯೂಸುಫ್ ಬೋವು, ಸ್ಥಳೀಯ ಜಮಾಅತ್ ಅಧ್ಯಕ್ಷರಾದ ಬಹು! ರಫೀಕ್ ಸಅದಿ,SYS ನೆಕ್ಕಿಲು ಬ್ರಾಂಚ್ ಅಧ್ಯಕ್ಷರಾದ ಜನಾಬ್! ಆದಂ ಮಾವಿನಗುಳಿ,ಮಲ್ಜಅ್ ಸಮಿತಿ ನೆಕ್ಕಿಲು ಇದರ ಅಧ್ಯಕ್ಷರಾದ ಬಹು! N.M ಶರೀಫ್ ಸಖಾಫಿ ಇವರ ನೇತೃತ್ವದಲ್ಲಿ ಈ ಕೆಳಗಂಡ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಅಬ್ದುಲ್ ಮಜೀದ್,ಉಪಾಧ್ಯಕ್ಷರಾಗಿ ಶರೀಫ್ ಜಾರಿಗೆದಡಿ ಹಾಗೂ ನೌಶಾದ್ ನೆಕ್ಕಿಲು, ಪ್ರ.ಕಾರ್ಯದರ್ಶಿಯಾಗಿ ಬದ್ರು ಮುನೀರ್,ಜೊತೆ ಕಾರ್ಯದರ್ಶಿಯಾಗಿ ಇರ್ಫಾನ್ ಹಾಗೂ ಶಿಹಾಬ್ ಲಿಂಗೊಟ್ಟು,ಕೋಶಾಧಿಕಾರಿಯಾಗಿ ಅಶ್ರಫ್ ಅಂಡೆಕೇರಿ ಹಾಗೂ 10 ಮಂದಿಯನ್ನು ಕಾರ್ಯಕಾರಣಿ ಸಮಿತಿಯ ಸದಸ್ಯರನ್ನಾಗಿ ಆರಿಸಲಾಯಿತು
ವರದಿ; ಅಶ್ರಫ್ ಮದನಿ ನೆಕ್ಕಿಲು















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ