ಬದ್ರಿಯಾ ಜುಮಾ ಮಸೀದಿ (ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ)ಸೆರ್ಕಳ ಇದರ 44ನೇ ವಾರ್ಷಿಕ ಪ್ರಯುಕ್ತ 3 ದಿನಗಳ ಮತಪ್ರವಚನ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ವಹಿಸಲಿದ್ದಾರೆ.
ಸ್ಥಳೀಯ ಖತೀಬರಾದ ಶಕೀರ್ ಸಅದಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಫೆ.5 “ದಾಂಪತ್ಯ ಜೀವನ”ಫೆ.6″ಮಹ್ ಶರ ವಿಚಾರಣೆ”ಎಂಬ ವಿಷಯದಲ್ಲಿ ಎರಡು ದಿನ ಲುಖುಮಾನುಲ್ ಹಕೀಂ ಸಖಾಫಿ ಪುಲ್ಲಾರ ಮುಖ್ಯಪ್ರಭಾಷಣ ಮಾಡಲಿದ್ದಾರೆ.
ಸೆರ್ಕಳ ಜಮಾಅತ್ ಅಧ್ಯಕ್ಷರಾದ CH ಅಬೂಬಕ್ಕರ್, ಸೆರ್ಕಳ ಮದ್ರಸ ಸದರ್ ಉಸ್ತಾದ್ ಅಬೂಬಕ್ಕರ್ ಮದನಿ, ಮುಅಲ್ಲಿಂ ಉಸ್ತಾದ್ ಉಮರುಲ್ ಫಾರೂಖ್ ಸಅದಿ, ಅಕ್ಬರ್ ಅಲಿ ಮದನಿ ಹಾಗೂ ಅಹ್ಮದ್ ಸಯೀದ್ ಮದನಿ ಸೆರ್ಕಳ ನಗರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
KSOCR ನಲ್ಲಿ ನೇರ ಪ್ರಸಾರಗೊಳ್ಳಲಿದೆ
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್