ಫೆಬ್ರವರಿ 16 ರಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ವತಿಯಿಂದ ವಿವಿಧ 3 ಕೇಂದ್ರಗಳಲ್ಲಿ ಏಕಕಾಲದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಮಂಗಳೂರು ಸೆಕ್ಟರ್ ವತಿಯಿಂದ ಜೆಪ್ಪು ಮಹಾಕಾಳಿಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 142 ನೇ ಶಿಬಿರ, ಫರಂಗಿಪೇಟೆ ಸೆಕ್ಟರ್ ವತಿಯಿಂದ ತುಂಬೆ ಬಿ.ಎ.ಮೈದಾನದಲ್ಲಿ 143 ನೇ ಶಿಬಿರ, ಕಾವೂರು ಸೆಕ್ಟರ್ ವತಿಯಿಂದ ಶಾಂತಿನಗರ ಮೈದಾನದಲ್ಲಿ 144 ನೇ ಶಿಬಿರ, ಶಿಬಿರವು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಚೇರ್ಮೇನ್ ತೌಸೀಫ್ ಸಅದಿ ಹರೇಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ