ಗುರುಪುರ ಕೈಕಂಬ: ಅಲ್ ಮಸ್ಜಿದುಲ್ ಬದ್ರಿಯಾ ಕಂದಾವರ ಪದವು ಕೈಕಂಬ ಇದರ ವಾರ್ಷಿಕ ಮಹಾಸಭೆಯು ಗೌರವಾಧ್ಯಕ್ಷರಾದ ಕೆ. ಎಂ ಬಾವರವರ ಅಧ್ಯಕ್ಷತೆಯಲ್ಲಿ ಜರುಗಿತು.
ನೂತನ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ಬಶೀರ್ ಮೆಗಾ ಪ್ಲಾಝಾ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಕಲ್ಪನೆ ಕೋಶಾಧಿಕಾರಿ ಚಾಯಬ್ಬ ಆಯ್ಕೆಯಾದರು.
ಸದ್ರಿ ಸಮಿತಿಯ ಉಪಾಧ್ಯಕ್ಷರಾಗಿ ಹಾಜಿ ಹಮ್ಮಬ್ಬ ಲಿಮ್ರ ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ಅಝೀಝ್ ಮೆಗಾ ಪ್ಲಾಝಾ, ಸಿನಾನ್ ಶೀಬಾ ಲೆಕ್ಕ ಪರಿಶೋಧಕರಾಗಿ ಕೆ. ಇಬ್ರಾಹಿಂ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬ್ದುಲ್ ಅಝೀಝ್ ವೆನ್ಝ್ ಕೆ. ಅಬ್ದರ್ರಹ್ಮಾನ್ ಮೂನ್ಲೈಟ್, ಎಂ. ಎಸ್ ಹಸನಬ್ಬ, ಹನೀಫ್ ಮಟ್ಟಿಕ್ಕುಳ, ಫಾರೂಖ್ ಶಿರ್ತಾಡಿ, ಉಬೈದ್ ಕಲ್ಪನೆ ಫಾರೂಖ್ ಶೀಬಾ ,ರಫೀಕ್ P. H, N.H ಹಸನಬ್ಬ ನೇಮಕಗೊಂಡರು.
ಸಮಿತಿಯ ಗೌರವಾಧ್ಯಕ್ಷರಾಗಿ ಸತತ 6ನೇ ಬಾರಿಗೆ ಕೆ. ಯಂ. ಬಾವ ನೇಮಕ ಗೊಂಡರು.
ನಿಖಟಪೂರ್ವ ಕಾರ್ಯದರ್ಶಿ ಹನೀಫ್ ಕಂದಾವರ ಸ್ವಾಗತಿಸಿ ನೂತನ ಕಾರ್ಯದರ್ಶಿ ಇಬ್ರಾಹಿಂ ಕಲ್ಪನೆ ಧನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್