ತುಂಬೆ; SSF ಫರಂಗಿಪೇಟೆ ಸೆಕ್ಟರ್ ಹಾಗು SYS ತುಂಬೆ ಬ್ರಾಂಚ್ ಮತ್ತು ತೇಜಸ್ವಿನಿ ಆಸ್ಪತ್ರೆ ಇದರ ಜಂಟಿ ಅಶ್ರಯದಲ್ಲಿ ನಾಳೆ( ಫೆ.16) ಬೆಳಿಗ್ಗೆ 8:30 ರಿಂದ ಮದ್ಯಾಹ್ನ 1 ರ ತನಕ ತುಂಬೆ ಮುಹಿಯ್ಯದ್ದೀನ್ ಜುಮಾ ಮಸೀದಿಯ ಮುಂಭಾಗದ ಬಿ.ಎ ಮೈದಾನದಲ್ಲಿ ಬೃಹತ್ ರಕ್ತದನಾ ಶಿಬಿರ ನಡೆಯಲಿದೆ.
ಪ್ರಸುತ್ತ ಶಿಬಿರದಲ್ಲಿ ಮಂಗಳೂರು ಡಿವಿಷನ್, ಫರಂಗಿಪೇಟೆ ಸೆಕ್ಟರ್, ತುಂಬೆ ಶಾಖಾ SSF, SYS ನಾಯಕರು, ಸಾಮಾಜಿಕ ರಾಜಕೀಯ ಗಣ್ಯರು ಭಾಗವಹಿಸಲಿರುವರು. ನಾಗರಿಕರೆಲ್ಲರೂ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು SYS SSF ತುಂಬೆ ಶಾಖೆ ಪ್ರಕಟಣೆಯಲ್ಲಿ ಕೋರಿದೆ.
ವರದಿ: ಇರ್ಫಾಝ್ ತುಂಬೆ















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ