janadhvani

Kannada Online News Paper

ರಿಯಾದ್: ಜಿದ್ದಾದ ಕಿಂಗ್ ಅಬುಲ್ ಅಝೀಝ್ ವಿಮಾನ ನಿಲ್ದಾಣಕ್ಕೆ ಬರುವ ಟ್ರಾನ್ಸಿಸಿಟ್ ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಅಧಿಕೃತ ಟ್ವಿಟರ್ ಖಾತೆಯ ಮೂಲಕ ಈ ಬಗ್ಗೆ ತಿಳಿಸಿದ್ದಾರೆ. ಹೊಸ ವಿಮಾನ ನಿಲ್ದಾಣ ಮತ್ತು ದಕ್ಷಿಣ ಟರ್ಮಿನಲ್‌ಗೆ ಖಾಸಗಿ ಕಂಪನಿಯ ಸಹಯೋಗದೊಂದಿಗೆ ಉಚಿತ ಪ್ರಯಾಣ ಏರ್ಪಾಡು ಮಾಡಲಾಗಿದೆ.

ಬೋರ್ಡಿಂಗ್ ಪಾಸ್ ತೋರಿಸಿದರೆ, ಹೊಸ ವಿಮಾನ ನಿಲ್ದಾಣದಿಂದ ದಕ್ಷಿಣ ಟರ್ಮಿನಲ್‌ಗೆ ಉಚಿತ ಪ್ರಯಾಣನವನ್ನು ಪಡೆಯುಬಹುದು.
ಹೊಸ ವಿಮಾನ ನಿಲ್ದಾಣವು ದೇಶೀಯ ಮತ್ತು ಅಂತರ್‌ರಾಷ್ಟ್ರೀಯ ವಿಮಾನಯಾನಗಳಿಗೆ ಸಂಪೂರ್ಣವಾಗಿ ಸಜ್ಜುಗೊಳ್ಳುವವರೆಗೆ ಎರಡು ತಿಂಗಳು ಈ ಸೇವೆ ಲಭ್ಯವಿರುತ್ತದೆ. ಇದಕ್ಕಾಗಿ 200 ಕಾರುಗಳನ್ನು ಸಿದ್ಧಪಡಿಸಲಾಗಿದೆ.

error: Content is protected !!
%d bloggers like this: