ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಸಮಾಜ ಘಾತುಕ ಸಂದೇಶಗಳನ್ನು ರವಾನಿಸಿ, ಕೋಮುಧ್ವೇಷ ಹರಡುತ್ತಿರುವ ಅತುಲ್ ಕುಮಾರ್ ಯಾನೆ ಮಧುಗಿರಿ ಮೋದಿಯ ವಿರುದ್ಧ ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್ ವತಿಯಿಂದ ಬಿ.ಸಿ ರೋಡ್ ನಗರ ಠಾಣೆಯಲ್ಲಿ ದೂರು ನೀಡಲಾಯಿತು.

ಈತ ಪದೇ ಪದೇ ತನ್ನ ಫೇಸ್ಬುಕ್ ಖಾತೆಯಲ್ಲಿ ಧಾರ್ಮಿಕ ನಿಂದನೆ ನಡೆಸುತ್ತಿದ್ದು, ಇದೀಗ ವಿಶ್ವ ಪ್ರವಾದಿ ಮುಹಮ್ಮದ್ ಬೈಗಂಬರರ ಕುರಿತು ಅವಹೇಳನಕಾರಿ ಮಾತುಗಳನ್ನಾಡಿ,ಶಾಂತಿಯುತ ಸಮಾಜದೆಡೆಯಲ್ಲಿ ವಿಧ್ವೇಷವನ್ನುಂಟು ಮಾಡಲು ಮುಂದಾಗಿದ್ದಾನೆ.
ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್ ನಾಯಕರ ನಿಯೋಗವು ಬಿ.ಸಿ ರೋಡ್ ನಗರ ಠಾಣೆಯಲ್ಲಿ ದೂರು ದಾಖಲಿಸಿತು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ