ತುಮಕೂರು : ಕರ್ನಾಟಕ ಮುಸ್ಲಿಂ ಜಮಾಅತ್ ದ್ವೇಷ ಬಿಟ್ಟು ದೇಶ ಕಟ್ಟು ಎಂಬ ಘೋಷಣೆಯೊಂದಿಗೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ನಡೆಸುತ್ತಿರುವ ಪ್ರಜಾ ಭಾರತ ಕಾರ್ಯಕ್ರಮ ತುಮಕೂರು ಈದ್ಗಾ ಮೈದಾನದಲ್ಲಿ ಯಶಸ್ವಿಯಾಗಿ ನಡೆಯಿತು.

ಎಸ್ಸೆಸ್ಸೆಫ್ ಹಾಗೂ ಸ್ಥಳೀಯ ಸಂಘಟನೆಯವರ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಆರೀಫ್ ರಝಾ ತುಮಕೂರು ಅಧ್ಯಕ್ಷತೆ ವಹಿಸಿದರು.ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಹಾಗೂ ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ ಮುಖ್ಯ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ನವಾಝ್ ಭಟ್ಕಳ, ಎಸ್ಸೆಸ್ಸೆಫ್ ತುಮಕೂರು ಜಿಲ್ಲಾಧ್ಯಕ್ಷ ಸುಹೈಲ್,Dr.ಹುಸೈನ್ ಶರೀಫ್ ಇನ್ನಿತರ ಉಲಮಾ ಉಮರಾ ಗಣ್ಯರು ಭಾಗವಹಿಸಿದ್ದರು. ಶಮೀರ್ ಹಿಮಮಿ ಸ್ವಾಗತಿಸಿ ಹಾಫಿಲ್ ಶಹ್ ಬಾಝ್ ಅಶ್ರಫಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ