ಬೆಳ್ತಂಗಡಿ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ರಿ.) SSF ಬೆಳ್ತಂಗಡಿ ಡಿವಿಷನ್ ಇದರ ಮಹಾಸಭೆಯು ಫೆಬ್ರವರಿ 27 ಗುರುವಾರ ಮಗ್ರಿಬ್ ನಮಾಝಿನ ಬಳಿಕ ವೇಣೂರಿನ, ಕುಂಡದಬೆಟ್ಟು ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಡಿವಿಷನ್ ಅಧ್ಯಕ್ಷರಾದ ನಝೀರ್ ಮದನಿ ಅಧ್ಯಕ್ಷತೆಯನ್ನು ವಹಿಸಲಿರುವರು.
SSF ದ.ಕ ಈಸ್ಟ್ ಝೋನ್ ಅಧ್ಯಕ್ಷರಾದ ಅಯ್ಯೂಬ್ ಮಹ್ಳರಿ ಸಭೆಯನ್ನು ಉಧ್ಘಾಟಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ SSF ಬೆಳ್ತಂಗಡಿ ಡಿವಿಷನ್ ಉಸ್ತುವಾರಿ ಇಬ್ರಾಹೀಂ ಸಅದಿ ಕಳಂಜಿಬೈಲು SSF ದ.ಕ ಈಸ್ಟ್ ಝೋನ್ ಕೋಶಾಧಿಕಾರಿ ಮುಹಮ್ಮದ್ ರಫೀಕ್ ಅಹ್ಸನಿ ಬೋವು,ಸದಸ್ಯರಾದ ಝುಬೈರ್ ಸಖಾಫಿ ಗಟ್ಟಮನೆ,ಅಬ್ದುರ್ರಹ್ಮಾನ್ ಪದ್ಮುಂಜ,ಮಸ್ಊದ್ ಸಅದಿ ಪದ್ಮುಂಜ ಭಾಗವಹಿಸಲಿರುವರು ಎಂದು SSF ಬೆಳ್ತಂಗಡಿ ಡಿವಿಷನ್ ಪ್ರ.ಕಾರ್ಯದರ್ಶಿ ಶರೀಫ್ ನಾವೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಕಟನೆ : ಎಂ.ಎಂ.ಉಜಿರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ