ಬಂಟ್ವಾಳ: ಎಸ್ಸೆಸ್ಸೆಫ್ ಮಂಚಿ ಸೆಕ್ಟರ್ ವಾರ್ಷಿಕ ಮಹಾ ಸಭೆಯು (24-02-2020) ಆದಿತ್ಯವಾರ ಮಂಚಿ ಕಯ್ಯೂರ್ ಸುನ್ನೀ ಮಹಲ್‌ನಲ್ಲಿ ಸೆಕ್ಟರ್ ಅಧ್ಯಕ್ಷರಾದ ಅಸ್ಲಂ ಸಂಪಿಲ’ರವರ ನೇತೃತ್ವದಲ್ಲಿ ನಡೆಯಿತು.

ಸುನ್ನೀ ಮಹಲ್ ಸಾರಥಿಯೂ, ಪ್ರಮುಖ ಸುನ್ನೀ ನಾಯಕರಾದ ಎಣ್ಮೂರ್ ಉಸ್ತಾದ್ ದುಆಶೀರ್ವಚನಗೈದರು, ಕಾರ್ಯದರ್ಶಿ ಲುಕ್ಮಾನ್ ಕುಕ್ಕಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ನೌಫಳ್ ಕಟ್ಟತ್ತಿಲ ವಾರ್ಷಿಕ ವರದಿ ವಾಚಿಸಿದರು, ಜಾಬಿರ್ ಪಡ್ಪು ಲೆಕ್ಕಪತ್ರ ಮಂಡಿಸಿದರು.

ಡಿವಿಷನ್ ವೀಕ್ಷಕರಾಗಿ ಬಂಟ್ವಾಳ ಡಿವಿಷನ್ ಅಧ್ಯಕ್ಷರಾದ ಅಕ್ಬರ್ ಅಲೀ ಮದನಿ ಆಲಂಪಾಡಿ, ಈಸ್ಟ್ ಝೋನ್ ಕೋಶಾಧಿಕಾರಿ ಆಬಿದ್ ನಈಮಿ ಕಟ್ಟತ್ತಿಲ, ಡಿವಿಷನ್ ಕೋಶಾಧಿಕಾರಿ ಅಲೀ ಮದನಿ ಸೆರ್ಕಳ, ರಫೀಕ್ ಝುಹ್ರಿ ಮಂಚಿ, ಜಿಲ್ಲಾ ಬ್ಲಡ್ ಸೈಬೋ ಸಂಚಾಲಕ ಕರೀಂ ಕದ್ಕಾರ್, ಎಸ್ಸೆಸ್ಸೆಫ್ ಮಂಚಿ ಸೆಕ್ಟರ್ ಉಸ್ತುವಾರಿ ಅನ್ಸಾರ್ ಕಾರಾಜೆ ಉಪಸ್ಥಿತರಿದ್ದರು.
ನೂತನ ಪದಾಧಿಕಾರಿಗಳ ಆಯ್ಕೆ;
ಅಧ್ಯಕ್ಷರಾಗಿ ಝುಬೈರ್ ಮೋಂತಿಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನೌಫಳ್ ಕಟ್ಟತ್ತಿಲ, ಕೋಶಾಧಿಕಾರಿಯಾಗಿ ಜಾಬಿರ್ ಪಡ್ಪು, ಕ್ಯಾಂಪಸ್ ಕಾರ್ಯದರ್ಶಿಯಾಗಿ ಅರ್ಫಾಝ್ ಕಯ್ಯೂರ್, ಉಪಾಧ್ಯಕ್ಷರುಗಳಾಗಿ ಹಂಝ ಮಂಚಿ, ಸಿದ್ದೀಕ್ ನೂಜಿ, ಕಾರ್ಯದರ್ಶಿಗಳಾಗಿ ಲುಕ್ಮಾನ್ ಕುಕ್ಕಾಜೆ, ಫರ್ವಾಝ್ ಮಂಚಿ ಹಾಗೂ 17 ಸದಸ್ಯರುಗಳನ್ನೋಳಗೊಂಡ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ನೂತನ ಪ್ರಧಾನ ಕಾರ್ಯದರ್ಶಿ ನೌಫಳ್ ಕಟ್ಟತ್ತಿಲ ದನ್ಯವಾದಗೈದರು















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ