ಉಜಿರೆ : ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧ ದೆಹಲಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದವರ ಮೇಲೆ ಕ್ರೂರವಾಗಿ ಹಿಂಸಚಾರ ನಡೆಸಿ ಅಮಾಯಕರ ಕೊಲೆ, ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ,ಮಸೀದಿ ಮನೆಗಳಿಗೆ ಬೆಂಕಿ ಹಾಕಿ ರಾಷ್ಟ್ರ ರಾಜದಾನಿಯನ್ನು ರಕ್ತಸಿಕ್ತಗೊಳಿಸಿದ ಫ್ಯಾಸಿಸ್ಡ್ ಶಕ್ತಿಯ ನಡೆಯನ್ನು SSF ಉಜಿರೆ ಸೆಕ್ಟರ್ ಖಂಡಿಸುತ್ತದೆ.
ಈ ಘಟನೆಗಳಿಗೆ ಪ್ರತ್ಯಕ್ಷವಾಗಿ ಸಹಕಾರ ನೀಡುತ್ತಿರುವ ಫ್ಯಾಸಿಸ್ಟ್ ಸರಕಾರಗಳ ದಮನೀಯ ಆಡಳಿತ ರೀತಿಯು ಸಂವಿಧಾನ ಅಳಿವಿಗೆ ಕಾರಣವಾಗುವುದು ಜಾತ್ಯತೀತ ರಾಷ್ಟ ಭಾರತದಲ್ಲಿ ಇದು ಅತ್ಯಂತ ಖೇದಕರ ಘಟನೆ ಎಂದು SSF ಉಜಿರೆ ಸೆಕ್ಟರ್ ಸಮಿತಿ ಅಭಿಪ್ರಾಯ ಪಟ್ಟಿದೆ.
ಸೆಕ್ಟರ್ ವ್ಯಾಪ್ತಿಯ ಎಲ್ಲಾ ಕಾರ್ಯಕರ್ತರು ದಿಲ್ಲಿಯ ಹಿಂಸಾಚಾರ ಕೃತ್ಯವನ್ನು ಹಾಗೂ ಗಲಭೆಕೋರರಿಗೆ ಸಾಥ್ ನೀಡುತ್ತಿರುವ ಸರಕಾರದ ಅಡಳಿತ ವ್ಯವಸ್ಥೆಯನ್ನು ಸಾಧ್ಯವಾದ ರೀತಿಯಲ್ಲಿ ಶಾಂತಿಯುತವಾಗಿ ಖಂಡಿಸಬೇಕೆಂದು SSF ಉಜಿರೆ ಸೆಕ್ಟರ್ ಕರೆ ನೀಡಿದೆ.
SSF ಉಜಿರೆ ಸೆಕ್ಟರ್ ಮೀಡಿಯಾ















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ