ಉಡುಪಿ: ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧ ದೆಹಲಿಯಲ್ಲಿ ಹೋರಾಟ ಮಾಡುತ್ತಿರುವವರ ಮೇಲೆ ಕ್ರೂರ ಹಿಂಸಾಚಾರ ನಡೆಸಿ, ಅಮಾಯಕರ ಕೊಲೆ, ಸಾರ್ವಜನಿಕ ಆಸ್ತಿಗೆ ಹಾನಿ, ಮಸೀದಿ, ಮನೆಗಳ ಧ್ವಂಸ ಮೊದಲಾದ ಅಮಾನವೀಯ ಕೃತ್ಯಗಳನ್ನು ನಡೆಸುತ್ತಿರುವ ಕೋಮುವಾದಿ ಫ್ಯಾಸಿಸ್ಟ್ ಶಕ್ತಿಗಳ ನಡತೆಯನ್ನು ಖಂಡಿಸಿ ನಾಳೆ ಜುಮಾ ನಮಾಝ್ ತಕ್ಷಣ ಎಸ್ಸೆಸ್ಸೆಫ್ ನಡೆಸುತ್ತಿರುವ ಭಿತ್ತಿ ಪತ್ರ ಹಾಗೂ ಪೋಸ್ಟರ್ ಪ್ರದರ್ಶನವನ್ನು ಯಶಸ್ವಿ ಗೊಳಿಸಲು ಉಡುಪಿ ಜಿಲ್ಲಾ ಮುಸ್ಲಿಂ ಜಮಾಅತ್, ಜಿಲ್ಲಾ ಸಂಯುಕ್ತ ಜಮಾಅತ್, ಎಸ್ ವೈ ಎಸ್ ಹಾಗೂ ಸುನ್ನೀ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ.
ರಾಷ್ಟ್ರದ ರಾಜಧಾನಿಯ ಈ ಹಿಂಸಾಚಾರ ಕೃತ್ಯವನ್ನು ಮತ್ತು ಗಲಭೆಕೋರರಿಗೆ ಸಾಥ್ ನೀಡುತ್ತಿರುವ ಆಡಳಿತ ವ್ಯವಸ್ಥೆಯನ್ನು ಖಂಡಿಸಿ ನಡೆಸುತ್ತಿರುವ ಈ ಹೋರಾಟದಲ್ಲಿ ಸರ್ವರೂ ಪಾಳ್ಗೂಂಡು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದೆ ಎಂದು ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ