ಮಕ್ಕತುಲ್ ಮುಕರ್ರಮಃ: ಮಾರ್ಚ್ ಒಂದರಿಂದ ಕರ್ನಾಟಕ ರಾಜ್ಯಾದ್ಯಂತ ಆರಂಭಗೊಂಡ “ಕರ್ನಾಟಕ ಮುಸ್ಲಿಂ ಜಮಾತ್” ಇದರ ಸದಸ್ಯತ್ವ ಅಭಿಯಾನದ ಅಂಗವಾಗಿ ಪವಿತ್ರ ಮಕ್ಕಾದ ಹರಂ ಶರೀಫ್ ನಲ್ಲಿ ಸದಸ್ಯತ್ವಕ್ಕೆ ಚಾಲನೆ ನೀಡಲಾಯಿತು.
ಕೆಸಿಎಪ್ ಸೌದಿ ಅರೇಬಿಯಾ ರಾಷ್ಟ್ರೀಯ ನಾಯಕ ಮೂಸ ಹಾಜಿ ಕಿನ್ಯ ಅವರಿಂದ ಸದಸ್ಯತ್ವದ ಫಾರಮನ್ನು ಸ್ವೀಕರಿಸುವ ಮೂಲಕ SYS ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಅಭಿಯಾನವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಎಸ್.ವೈ.ಎಸ್. ಕರ್ನಾಟಕ ರಾಜ್ಯಾಧ್ಯಕ್ಷ ಉಸ್ಮಾನ್ ಸ’ಅದಿ ಪಟ್ಟೋರಿ, ಇಸಾಬಾ ಕಾರ್ಯದರ್ಶಿ ಉಮರ್ ಸಖಾಫಿ ಎಡಪ್ಪಾಲ್, ಕೆಸಿಎಫ್ ಮಕ್ಕಾ ಸೆಕ್ಟರ್ ಅಧ್ಯಕ್ಷ ಫಾರೂಖ್ ಹನೀಫಿ, ನಾಯಕರಾದ ಅಬ್ದುಲ್ ಹಮೀದ್ ಉಳ್ಳಾಲ್,ಖಲಂದರ್ ಶಾಫಿ ಅಸೈಗೋಳಿ,ಅಬ್ದುಲ್ಲ ಕಿನ್ಯ,ಖಾಲಿದ್ ಕಬಕ, ಎಸ್.ವೈ.ಎಸ್.ನಾಯಕರಾದ ಅಬ್ದುಲ್ ಅಝೀಝ್ ಹನೀಫಿ ಕಾಯಾರ್,ರಿಯಾಝ್ ಮದನಿ ಬಂಟ್ವಾಳ, ಸಿದ್ದೀಖ್ ಸ’ಅದಿ ಮಿತ್ತೂರು ಮುಂತಾದವರು ಪಾಲ್ಗೊಂಡರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ