ಕುವೈತ್ ಸಿಟಿ: ಕುವೈತ್ಗೆ ಪ್ರವೇಶ ಪಡೆಯಲು ಕರೋನ ವೈರಸ್ ಮುಕ್ತ ಪ್ರಮಾಣಪತ್ರವನ್ನು ಸಲ್ಲಿಸಬೇಕು ಎನ್ನುವ ನಿಯಮವನ್ನು ರದ್ದುಪಡಿಸಲಾಗಿದ್ದು, ಕುವೈತ್ನ ಸಂಪುಟ ಸಭೆಯು ತಾತ್ಕಾಲಿಕವಾಗಿ ಈ ಕ್ರಮವನ್ನು ಸ್ಥಗಿತಗೊಳಿಸಿದೆ.
ಭಾರತ ಸೇರಿದಂತೆ 10 ದೇಶಗಳಿಂದ ಬರುವ ಎಲ್ಲ ಪ್ರಯಾಣಿಕರಿಗೆ ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸಬೇಕು ಎನ್ನುವ ಸರ್ಕ್ಯುಲೆರ್ ಹೊರಡಿಲಾತ್ತು. ಈ ದೇಶಗಳಿಂದ ಪ್ರಮಾಣೀಕರಣ ಪಡೆಯುವಲ್ಲಿನ ತಾಂತ್ರಿಕ ತೊಂದರೆಗಳಿಂದಾಗಿ ಈ ನಿರ್ಧಾರವನ್ನು ರದ್ದುಪಡಿಸಲಾಗಿದೆ ಎಂದು ಆರೋಗ್ಯ ಮೂಲಗಳು ತಿಳಿಸಿವೆ.
ಅಂತಹ ಪ್ರಮಾಣಪತ್ರವನ್ನು ಪಡೆಯುವ ಪ್ರಾಯೋಗಿಕ ತೊಂದರೆಗಳನ್ನು ಭಾರತೀಯ ಮೂಲಗಳು ಗುರುತಿಸಿವೆ. ಇದು ಕುವೈತ್ನಲ್ಲಿ ಕೆಲಸ ಮಾಡುವ ಅನೇಕ ಭಾರತೀಯರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಸೂಚಿಸಲಾಗಿದೆ. ಮುಂದಿನ ರವಿವಾರದಿಂದ ಭಾರತದಲ್ಲಿ ರಜಾ ಅವಧಿ ಪ್ರಾರಂಭವಾಗುತ್ತದೆ ಎಂಬುದು ಆತಂಕವನ್ನು ಉಂಟುಮಾಡಿದ್ದವು. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ತಾತ್ಕಾಲಿಕ ರದ್ದತಿಗೆ ಭಾರತೀಯ ಸಮುದಾಯ ನೀಡಿದ ಕೋರಿಕೆಯ ಮೇರೆಗೆ ಕುವೈತ್ ಈ ಕಾನೂನನ್ನು ತಾತ್ಕಾಲಿಕವಾಗಿ ರದ್ದುಪಡಿಸಿದೆ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ