ಮಾರ್ಚ್ 8 ರಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಇದರ 150 ನೇ ರಕ್ತದಾನ ಶಿಬಿರವು ಕೆಮ್ಮಾನ್ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾನ್ ಪಲ್ಕೆ ಕಡೇಶ್ವಾಲ್ಯದಲ್ಲಿ ನಡೆಯಲಿದೆ.
ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜೆ.ಎಂ.ಕಾಮಿಲ್ ಸಖಾಫಿ ಸಭೆಯನ್ನು ಉದ್ಘಾಟಿಸಲಿದ್ದಾರೆ. ಟಿ.ಎಂ.ಮುಹ್ಯಿದ್ದೀನ್ ಸಖಾಫಿ ಸಂದೇಶ ಭಾಷಣ ಮಾಡಲಿದ್ದಾರೆ. ಮಾಣಿ ಸೆಕ್ಟರ್ ಅಧೀನದ ಕೆಮ್ಮಾನ್ ಶಾಖೆ ಆತಿಥ್ಯ ವಹಿಸಲಿದೆ.
ಮಾರ್ಚ್ 8 ರಂದೇ ಬೆಳಿಗ್ಗೆ 9 ಗಂಟೆಗೆ ಮೊಗರ್ಪಣೆ ಶಾಖಾ ವತಿಯಿಂದ 151 ನೇ ಕ್ಯಾಂಪ್ ಕೂಡಾ ನಡೆಯಲಿದೆ ಎಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಚೇರ್ಮೇನ್ ತೌಸೀಫ್ ಸಅದಿ ಹರೇಕಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ