ಉಡುಪಿ: ವಿಶ್ವಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೊರೋನ ವೈರಸ್ ಭಾರತದಲ್ಲೂ ದಿನೇನೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ಜಾರಿಗೆ ತಂದಿರುವ ಕಾನೂನುಗಳನ್ನು ಪಾಲಿಸುವಂತೆ ಉಡುಪಿ,ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಶೈಖುನಾ ಪಿ.ಎಮ್ ಇಬ್ರಾಹಿಂ ಮುಸ್ಲಿಯಾರ್ ತಿಳಿಸಿದ್ದಾರೆ.
ಜನಸಂಖ್ಯೆ ಒಟ್ಟಾಗುವ ಸಭೆ, ಸಮಾರಂಭಗಳನ್ನು ಸಧ್ಯಕ್ಕೆ ಕೈಬಿಡಬೇಕು, ಮಸೀದಿಗಳಲ್ಲಿ ನಡೆಸುವ ನಮಾಝ್ ಮುಂತಾದ ಆರಾಧನೆಗಳನ್ನು ಶೀಘ್ರದಲ್ಲೇ ಮುಗಿಸಬೇಕು, ಸಾರ್ವಜನಿಕರು ಉಪಯೋಗಿಸುವ ಟ್ಯಾಂಕ್ ನೀರನ್ನು ಬಳಸುವುದನ್ನು ನಿಲ್ಲಿಸಿ ನಳ್ಳಿ ನೀರನ್ನು ಬಳಸಿ ಜಾಗರೂಕರಾಗಬೇಕೆಂದು ಖಾಝಿ ಶೈಖುನಾ ಪಿ.ಎಮ್ ಇಬ್ರಾಹಿಂ ಮುಸ್ಲಿಯಾರ್ ತಿಳಿಸಿರುವುದಾಗಿ ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷರಾದ ಹಾಜಿ ಪಿ ಅಬೂಬಕ್ಕರ್ ನೇಜಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್