ಬಹರೈನ್: ಕೊವಿಡ್ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವಷ್ಟು ಕೊಲ್ಲಿ ರಾಷ್ಟ್ರಗಳಲ್ಲಿನ ಹಣಕಾಸು ವಲಯವು ಪ್ರಬಲವಾಗಿದೆ ಎಂದು ಗಲ್ಫ್ ಸಹಕಾರ ಮಂಡಳಿಯ (ಜಿಸಿಸಿ) ಸೆಂಟ್ರಲ್ ಬ್ಯಾಂಕ್ ಗವರ್ನರ್ಗಳು ಸೋಮವಾರ ಹೇಳಿದ್ದಾರೆ.
ಕೋವಿಡ್ 19 ವ್ಯಾಪಕವಾದ ಹಿನ್ನೆಲೆಯಲ್ಲಿ ಅರೇಬಿಯನ್ ದೇಶಗಳ ಆರ್ಥಿಕತೆಗಳ ಮೇಲಿನ ಪ್ರಭಾವವನ್ನು ತಗ್ಗಿಸುವ ಕ್ರಮಗಳ ಬಗ್ಗೆ ಚರ್ಚಿಸಲು ಗಲ್ಫ್ ಗವರ್ನರ್ಗಳು ನಡೆಸಿದ ವೀಡಿಯೊ ಕಾನ್ಫರೆನ್ಸ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.
ಗಲ್ಫ್ ದೇಶಗಳ ಪ್ರಸಕ್ತ ಪರಿಸ್ಥಿತಿ ಬಗ್ಗೆ ಕೇಂದ್ರ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು ನಿರೀಕ್ಷಿಸುತ್ತಿದ್ದು, ಕರೋನ ವೈರಸ್ ಅನ್ನು ತಡೆಗಟ್ಟುವ ಸಲುವಾಗಿ, ಪ್ರಬಲ ಮತ್ತು ಸ್ಥಿರ ಬೆಳವಣಿಗೆಗಾಗಿ ತಮಗೆ ಸಾಧ್ಯವಿರುವ ಎಲ್ಲಾ ಮಾರ್ಗಗಳನ್ನು ಹುಡುಕಲಾಗುವುದು ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ