ಕೋಝಿಕೋಡ್: ಕೋವಿಡ್ -19 ಹರಡುವಿಕೆಯ ಹಿನ್ನೆಲೆಯಲ್ಲಿ ಕೋಝಿಕೋಡ್ ವೈದ್ಯಕೀಯ ಕಾಲೇಜಿನ ಚಟುವಟಿಕೆಗಳಿಗೆ ಅಗತ್ಯವಾದ ಸಹಾಯವನ್ನು ನೀಡಲಾಗುವುದು ಎಂದು ಮಾರ್ಕಝ್ ಚಾನ್ಸೆಲರ್ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಹೇಳಿದ್ದಾರೆ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ರಾಜೇಂದ್ರನ್ ಅವರೊಂದಿಗಿನ ಮರ್ಕಝ್ನಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪ್ರಸಕ್ತ ಪರಿಸ್ಥಿತಿಯಲ್ಲಿ, ಐಸೊಲೇಷನ್ ವಾರ್ಡ್ಗೆ ಅಗತ್ಯವಿರುವ ವಿಪಿಇ ಕಿಟ್ಗಳು ಮತ್ತು ಸಿಬ್ಬಂದಿಗೆ ಬೇಕಾಗುವ ವಾಹನ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಕಾಂತಪುರಂ ಹೇಳಿದರು.
ವೈದ್ಯಕೀಯ ಕಾಲೇಜಿನ ಇಎನ್ಟಿ ವಿಭಾಗದ ಮುಖ್ಯಸ್ಥ ಕೆ.ಪಿ.ಸುನೀಲ್ ಕುಮಾರ್, ಡಾ.ಡಾನಿಶ್, ಚರ್ಮರೋಗ ವಿಭಾಗದ ಪ್ರಾಧ್ಯಾಪಕ ಡಾ.ಇ.ಎನ್.ಅಬ್ದುಲ್ಲತಿಫ್, ಸಂಪರ್ಕ ಅಧಿಕಾರಿ ಹಂಝಾ, ಸಹಾಯಕ ವಾದಿಸಲಾಂ ಕಾರ್ಯದರ್ಶಿ ಕೆ.ಎ.ನಾಸರ್ ಚೆರುವಾಡಿ ಮತ್ತಿತರರು ಚರ್ಚೆಯಲ್ಲಿ ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ