ಬಂಟ್ವಾಳ: ಕೋವಿಡ್-19 ಲಾಕ್ ಡೌನ್’ನಿಂದ ತತ್ತರಿಸಿದ ಜನತೆಗೆ ಪಾಣೆಮಂಗಳೂರು ಎಸ್ಸೆಸ್ಸೆಫ್ Q team ಮತ್ತು SჄS ಇಸ್ವಾಬ ತಂಡದಿಂದ ಅಗತ್ಯ ತುರ್ತು ಸೇವೆ ಒದಗಿಸಲಾಯಿತು.
ಊರು ತೆರಳಲು ವಾಹನಗಳಿಲ್ಲದೆ ಪರದಾಡುತ್ತಿದ್ದ ಪ್ರಯಾಣಿಕರಿಗೆ, ಆಸ್ಪತ್ರೆ ತಲುಪಲು ಪ್ರಯಾಸಪಡುತ್ತಿದ್ದ ರೋಗಿಗಳಿಗೆ ತಮ್ಮ ತುರ್ತು ವಾಹನಗಳ ಮೂಲಕ ಸಾಂತ್ವನ ನೀಡಿದರು.
ಜತೆಗೆ ಲಾಕ್’ಡೌನ್ ಕಾರಣ ದಿನಬಳಕೆಯ ಆಹಾರ ಸಾಮಾಗ್ರಿಗಳಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದ ಪಾಣೆಮಂಗಳೂರು ಸೆಕ್ಟರ್ ವ್ಯಾಪ್ತಿಯ ನಂದಾವರ, ಆಲಡ್ಕ,ಗೂಡಿನಬಳಿ, ರೆಂಗೇಲ್, ಕಾರಾಜೆ, ಬೊಳ್ಳಾಯಿ, ಆಲಂಪಾಡಿ ಕೊಳಕೆ, ಸಜಿಪ, ಚಟ್ಟಕ್ಕಲ್, ತಲೆಮುಗೇರು ಮುಂತಾದ ಪ್ರದೇಶಗಳ ಸುಮಾರು 200ರರಷ್ಟು ಅರ್ಹ ಕುಟುಂಬಗಳಿಗೆ ಮೊದಲ ಹಂತದ ರಿಲೀಫ್ ಕಿಟ್ ಅನ್ನೂ ವಿತರಿಸಲಾಯಿತು.

ಅದೇ ರೀತಿ ಸರ್ಕಾರ ಸೂಚಿಸಿದ ಸುರಕ್ಷಾ ಕ್ರಮವನ್ನು ಪಾಲಿಸುವ ಸಲುವಾಗಿ ಅಗತ್ಯ ಮಾಸ್ಕ್’ಗಳ ತಯಾರಿಕೆ ಮತ್ತು ವಿತರಣೆ ನಡೆಯಿತು. ಬಂಟ್ವಾಳ ನಗರ ಠಾಣೆ, ಬಂಟ್ವಾಳ ಗ್ರಾಮಾಂತರ ಠಾಣೆ ಮತ್ತು ಮೆಲ್ಕಾರ್ ಟ್ರಾಫಿಕ್ ಠಾಣೆಗಳಲ್ಲಿ ಸೇವಾ ನಿರತರಾಗಿರುವ ಪೋಲಿಸ್ ಸಿಬ್ಬಂದಿಗಳಿಗೂ ಅಗತ್ಯ ಮಾಸ್ಕ್ ಮತ್ತು ಗ್ಲೌಸ್ ಅನ್ನು ವಿತರಿಸಲಾಯಿತು.

ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ