ಎಸ್ಸೆಸ್ಸೆಫ್ ರಾಜ್ಯ ವಿಸ್ಡಂ ಹಾಗೂ ಕ್ಯಾಂಪಸ್ ವಿಭಾಗಗಳಿಂದ ಕ್ಯಾಂಪಸ್ ವಿದ್ಯಾರ್ಥಿಗಳಿಗೆ ಡ್ರಾಯಿಂಗ್,ಕ್ಯಾಲಿಗ್ರಪಿ,ಕ್ಯಾಪ್ಶನ್ ರೈಟಿಂಗ್,ಪ್ಯಾಮಿಲಿ ಮ್ಯಾಗಝಿನ್ ಮೊದಲಾದ ಸ್ಪರ್ಧೆಗಳು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಉಮರ್ ಅಸ್ಸಖಾಫ್ ಮದನಿರವರ ನೇತೃತ್ವದಲ್ಲಿ ಎಪ್ರಿಲ್ 17 ರಿಂದ ಎಪ್ರಿಲ್ 25 ತನಕ ನಡೆಯಲಿರುವುದು.
ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಎಪ್ರಿಲ್ 17 , 18 ರಂದು ಡ್ರಾಯಿಂಗ್ ಸ್ಪರ್ಧೆ ,ಎಪ್ರಿಲ್ 19 , 20 ರಂದು ಪಿಯುಸಿ ಮತ್ತು ಡಿಗ್ರಿ ವಿದ್ಯಾರ್ಥಿಗಳಿಗೆ ಕ್ಯಾಲಿಗ್ರಫಿ ಸ್ಪರ್ಧೆ ಹಾಗೂ ಹೈಸ್ಕೂಲ್ ನಿಂದ ಡಿಗ್ರಿ ತನಕ ಕಲಿಯುವ ಎಲ್ಲಾ ವಿದ್ಯಾರ್ಥಿಗಳಿಗೆ ಎಪ್ರಿಲ್ 19,20,21 ದಿನಾಂಕಗಳಲ್ಲಿ ಕ್ಯಾಪ್ಶನ್ ರೈಟಿಂಗ್ ಹಾಗೂ ಎಪ್ರಿಲ್ 21,22,23 ದಿನಾಂಕಗಳಲ್ಲಿ ಫ್ಯಾಮಿಲಿ ಮ್ಯಾಗಝಿನ್ ಸ್ಫರ್ಧೆಗಳು ನಡೆಯಲಿರುವುದು.
ಸಂಬದ್ದಪಟ್ಟ ಆಸಕ್ತ ವಿದ್ಯಾರ್ಥಿಗಳು ಈ ಸ್ಪರ್ಧೆಗಳ ಪ್ರಯೋಜನ ಪಡೆಯಬೇಕಾಗಿ ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ:9480074457,9972567796















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ