ಸೌದಿ ಅರೇಬಿಯಾ: KCF ಪಾಂಡ ಯುನಿಟ್ ಇದರ ಕಾರ್ಯಕರ್ತ ಫಝಲ್ ಮಂಗಳೂರುರವರ ಮಗು ಕೂಡಿಟ್ಟಿದ್ದ ಹಣವನ್ನು ಶೋಲ ಸೆಕ್ಟರ್ ಸಾಂತ್ವನ ಕಾರ್ಯಚಟುವಟಿಕೆಗೆ ದಾನ ಮಾಡಿದೆ.
KCF ಶೋಲ ಸೆಕ್ಟರ್ ಪ್ರಕಾಶನ ವಿಭಾಗದ ಕನ್ವೀನರ್ ಪಾಂಡ ಯುನಿಟ್ ಕಾರ್ಯಕರ್ತ ಫಝಲ್ ಮಂಗಳೂರು ಇವರ 3.5 ವರ್ಷ ಪ್ರಾಯದ ಪ್ರೀತಿಯ ಪುತ್ರಿ ಇಕ್ರಾ ಫಾತಿಮ ತಾನು ಕೂಡಿಟ್ಟ ಹಣವನ್ನು ಕೊರೋನಾ ಸಂಕಷ್ಟದಲ್ಲಿ ಹಸಿವಿನಿಂದ ಇರುವವರಿಗೆ ದಾನ ಮಾಡಲು ಶೋಲ ಸೆಕ್ಟರ್ ಸಾಂತ್ವನ ವಿಭಾಗಕ್ಕೆ ಹಸ್ತಾಂತರಿಸಿದೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ