ಬೆಂಗಳೂರು,ಏ.19:ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ಏ.21ರ ಮಧ್ಯರಾತ್ರಿಯವರೆಗೆ ಯಾವುದೇ ಬದಲಾವಣೆ ಇಲ್ಲ. ಪ್ರಸ್ತುತ ಏನು ಆದೇಶ ಇದೆಯೋ ಅದೇ ಮುಂದುವರೆಯುತ್ತೆ. ಏ.21 ನಂತರ ಹೊಸ ಆದೇಶ ಹೊರಡಿಸಲಾಗುವುದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಮಾರಕ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಹೇರಲಾಗಿರುವ ಲಾಕ್ಡೌನ್ ಅನ್ನು ರಾಜ್ಯ ಸರ್ಕಾರ ಸ್ವಲ್ಪ ಸಡಿಲಗೊಳಿಸಿ ನಿನ್ನೆ ಆದೇಶಸಿತ್ತು. ಹಾಗಾಗಿ ಏಪ್ರಿಲ್ 20ರ ನಂತರ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ ಶೇ. 33ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಿತ್ತು.
ಅದರ ಜತೆಗೆ ದ್ವಿಚಕ್ರ ವಾಹನ ಓಡಾಟಕ್ಕೆ ಅನುಮತಿ ನೀಡುತ್ತೇವೆ ಎಂದು ಹೇಳಿ ಈ ನಿರ್ಧಾರದಿಂದ ಸರ್ಕಾರ ಹಿಂದೆಯೂ ಸರಿಯಲಾಯ್ತು. ರಾಜ್ಯ ಸರ್ಕಾರ ಹೀಗೆ ಆದೇಶಿಸಿದ ಬೆನ್ನಲ್ಲೀಗ ಮತ್ತೆ ಏಪ್ರಿಲ್ 21ನೇ ತಾರೀಕಿನ ಬಳಿಕ ಲಾಕ್ಡೌನ್ ಸಡಿಲಗೊಳ್ಳಲಿದೆಯಾ ಎಂಬ ಪ್ರಶ್ನೆಗೆ ಸಿಎಂ ಕಚೇರಿ ಉತ್ತರ ನೀಡಿದ್ದು,ಏ.21 ನಂತರ ಹೊಸ ಆದೇಶ ಹೊರಡಿಸಲಾಗುವುದು ಎಂದಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ