ಮನಾಮ: ಜುಮುಆ ಮತ್ತು ರಮಝಾನ್ನ ಮಗ್ರಿಬ್, ಇಶಾ, ತರಾವೀಹ್ ನಮಾಝ್ ನಿರ್ವಹಣೆಗಾಗಿ ಬಹ್ರೈನ್ನ ಅತಿದೊಡ್ಡ ಮಸೀದಿಯಾದ ಅಲ್ ಫಾತಿಹ್ ಗ್ರ್ಯಾಂಡ್ ಮಸೀದಿಯನ್ನು ಶುಕ್ರವಾರ ತೆರೆಯಲಾಗುವುದು.
ಇಮಾಮ್ ಮತ್ತು ಇತರ ಐದು ಜನರು ಮಾತ್ರ ನಮಾಝ್ಗೆ ಹಾಜರಾಗುತ್ತಾರೆ. ಕಾನೂನು, ಇಸ್ಲಾಮಿಕ್ ವ್ಯವಹಾರ ಮತ್ತು ವಕ್ಫ್ ಖಾತೆಯ ಸಚಿವಾಲಯ ಇದನ್ನು ಪ್ರಕಟಿಸಿದೆ.
ಆರೋಗ್ಯ ಸಚಿವಾಲಯದ ನಿರ್ದೇಶನದಂತೆ ಎಲ್ಲಾ ಆರು ಮಂದಿ ಫೇಸ್ ಮಾಸ್ಕ್ ಧರಿಸಬೇಕು. ವಿಶ್ವಾಸಿಗಳಿಗಾಗಿ ಪ್ರಾರ್ಥನೆಗಳನ್ನು ಆನ್ಲೈನ್ನಲ್ಲಿ ಪ್ರಸಾರ ಮಾಡಲಾಗುವುದು ಎಂದು ಸಚಿವಾಲಯ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ