ದೋಹಾ: ಖತರ್ಗೆ ವಿಸಿಟ್ ವಿಸಾದಲ್ಲಿ ಬಂದು ಮರಳಲು ಸಾಧ್ಯವಾಗದವರಿಗೆ ಸರಕಾರ ಪರಿಹಾರ ಘೋಷಿಸಿದೆ. ಸಂದರ್ಶಕರು ತಮ್ಮ ವೀಸಾವನ್ನು ನವೀಕರಿಸದೆಯೇ ಆನ್ ಅರೈವಲ್ ಮತ್ತು ಪ್ರವಾಸಿ ವೀಸಾದಲ್ಲಿ ದೇಶದಲ್ಲಿ ಉಳಿಯಬಹುದು.
ಪ್ರಸಕ್ತ ನಿಯಮಗಳು ಇರುವವರೆಗೂ ಅವರಿಗೆ ದೇಶದಲ್ಲಿ ಉಳಿಯಲು ಅವಕಾಶವಿದೆ. ವಿಮಾನ ಸಂಚಾರ ಪ್ರಾರಂಭಗೊಂಡ ಕೂಡಲೇ ಯಾವುದೇ ಅಡೆತಡೆಗಳಿಲ್ಲದೆ ತಮ್ಮ ದೇಶಗಳಿಗೆ ಮರಳಬಹುದು ಎಂದು ಖತರ್ ಗೃಹ ಸಚಿವಾಲಯ ತಿಳಿಸಿದೆ
ಆದಾಗ್ಯೂ, ಮೂರು ತಿಂಗಳವರೆಗೆ ಉಳಿಯಬಹುದಾದ ಕುಟುಂಬ ಭೇಟಿ ಮತ್ತು ವ್ಯವಹಾರ ಭೇಟಿ ವಿಸಾಗಳಿಗೆ ಇದು ಅನ್ವಯಿಸುವುದಿಲ್ಲ. ಈ ವೀಸಾಗಳನ್ನು ಆನ್ಲೈನ್ನಲ್ಲಿ ನವೀಕರಿಸಲು ಗೃಹ ಸಚಿವಾಲಯದ ವೆಬ್ಸೈಟ್ ಅವಕಾಶ ನೀಡುತ್ತದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು